ಹೋಂ ಐಸೋಲೇಷನ್ ಸೋಂಕಿತರ ವಿಶೇಷ ಆರೈಕೆ

Team Udayavani, May 19, 2021, 4:22 PM IST

—–

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುನಿಯಂತ್ರಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಪಡೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಲು, ಹೋಂಐಸೋಲೇಷನ್‌ನಲ್ಲಿ ಇರುವವರಿಗೆವಿಶೇಷವಾಗಿ ಆರೈಕೆ ಮಾಡಲು ಪ್ರಧಾನಿ ಸೂಚನೆ ನೀಡಿದ್ದಾರೆ ಎಂದು ಜಿಲಾಧಿಕಾರಿ ಆರ್‌.ಲತಾ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕೋವಿಡ್‌-19 ಸೋಂಕು ಹರಡುವಿಕೆಯನಿಯಂತ್ರಣ ಕುರಿತು ವಿವಿಧ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲಾಧಿಕಾರಿಗಳು ಜಿಲ್ಲೆಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆತೆಗೆದುಕೊಂಡು ಕಾರ್ಯನಿರ್ವಹಿಸಲು ಮತ್ತು ನಗರ,ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಕಾರ್ಯಪಡೆ ರಚಿಸಿಸಕ್ರಿಯವಾಗಿ ಸೇವೆ ಸಲ್ಲಿಸಲು ಸೂಚನೆ ನೀಡಿದರು.

ಸಂವಾದದಿಂದ ಪ್ರೋತ್ಸಾಹ: ಜಿಲ್ಲೆಯಲ್ಲಿ ಈಗಾಗಲೇನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಪಡೆಗಳನ್ನು ರಚಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಮಾಡಿದ್ದೇವೆ. ದೇಶಾದ್ಯಂತ ವಿವಿಧ ಜಿಲ್ಲೆಗಳಲ್ಲಿಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತುಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳಲುವಿಡಿಯೋ ಸಂವಾದದಿಂದ ಪ್ರೋತ್ಸಾಹ ದೊರೆಯಿತುಎಂದು ಹೇಳಿದರು.

ಪ್ರೇರಣೆ: ಬೇರೆ ರಾಜ್ಯಗಳ ಅಧಿಕಾರಿಗಳು ತಮ್ಮಜಿಲ್ಲೆಗಳಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳಕುರಿತು ಪ್ರಧಾನಿಗೆ ಮಾಹಿತಿ ನೀಡಿದರು. ಈವಿಡಿಯೋ ಸಂವಾದದಿಂದ ಜಿಲ್ಲೆಯಲ್ಲಿ ಮತ್ತಷ್ಟುಉತ್ಸಾಹದಿಂದ ಕೆಲಸ ಮಾಡಲು ಸಹಕಾರಿಯಾಗಿದೆಎಂದು ವಿವರಿಸಿದರು.ಮಾಹಿತಿ ನೀಡಲು ಸಹಾಯವಾಣಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು ಹೋಂಐಸೋಲೇಷನ್‌ ಮೂಲಕ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಬಗ್ಗೆ ವಿಶೇಷ ನಿಗಾವಹಿಸಲು ಪ್ರಧಾನಿ ಸೂಚನೆನೀಡಿದ್ದಾರೆ.

ಅದರಂತೆಯೇ ಈಗಾಗಲೇ ಜಿಲ್ಲೆಯಲ್ಲಿಸಹಾಯವಾಣಿ ಕೇಂದ್ರವನ್ನು ತೆರೆದು 1077 ಸಂಖ್ಯೆನೀಡಿ, ಮಾಹಿತಿ ನೀಡಲು ವ್ಯವಸ್ಥೆ ಒದಗಿಸಲಾಗಿದೆಎಂದು ಹೇಳಿದರು. ಪ್ರಧಾನಿ ಸಂವಾದದಲ್ಲಿ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಮನೋಜ್‌ಕುಮಾರ್‌ಮೀನಾ, ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ಜಿಲ್ಲಾ ಉಪವಿಭಾಗಾಧಿಕಾರಿ ರಘುನಂದನ್‌,ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದಿರಾಆರ್‌.ಕಬಾಡೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.