ಸ್ಕೂಟರ್ ಗೆ ಢಿಕ್ಕಿ ಹೊಡೆದ ಕಾರು: ಫ್ಲೈ ಓವರ್ ನಿಂದ ಕೆಳಗೆ ಬಿದ್ದು ತಾಯಿ ಸಾವು,ಮಗಳು ಗಂಭೀರ

Team Udayavani, May 20, 2021, 11:27 AM IST

car-1

ಉಳ್ಳಾಲ: ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್  ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು,  ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂಪಲ ನಿವಾಸಿ ವಸಂತಿ (50) ಮೃತರು. ಪುತ್ರಿ ಶ್ರೀಜಾ (20) ಎಂಬವರನ್ನು ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ 24ಗಂಟೆಗಳಲ್ಲಿ 2.76 ಲಕ್ಷ ಕೋವಿಡ್ ಪ್ರಕರಣ ಪತ್ತೆ, 20.55 ಲಕ್ಷ ಕೋವಿಡ್ ಟೆಸ್ಟ್

ಘಟನೆ ವಿವರ: ಕುಂಪಲ ಕಡೆಯಿಂದ ಕಲ್ಲಾಪುವಿನತ್ತ ಸ್ಕೂಟರಿನಲ್ಲಿದ್ದ ತಾಯಿ ಮಗಳಿಗೆ, ಮಂಗಳೂರಿನಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಫ್ಲೈಓವರ್ ಮೇಲೆ ಕಾರು ಚಾಲಕ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿ ಸವಾರೆಯಾಗಿದ್ದ ವಸಂತಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ:  ಜಗತ್ತಿನಾದ್ಯಂತ ಹರಡಿದ್ದಾರೆ ಅಮೆರಿಕ ರಹಸ್ಯ ಸೇನೆ ಸಿಗ್ನೇಚರ್ ರಿಡಕ್ಷನ್ ಪಡೆ ಯೋಧರು

ವಸಂತಿ ನಾಯರ್ ಜಪ್ಪಿನ ಮೊಗರುವಿನಲ್ಲಿ ವಾಸಿಸುತ್ತಿರುವ ತಾಯಿಯನ್ನು ನೋಡಲು ಪುತ್ರಿಯೊಂದಿಗೆ ತೆರಳುತ್ತಿದ್ದರು. ವಸಂತಿ ‌ಅವರ ಪತಿ ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕ ಶಮಿತ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.