ವರ್ಷಾಂತ್ಯಕ್ಕೆ ಎಲ್ಲರಿಗೂ ಮೊದಲ ಲಸಿಕೆ: ಡಿಸಿಎಂ

Team Udayavani, May 21, 2021, 8:10 PM IST

covid effect

ಮೈಸೂರು: ವರ್ಷಾಂತ್ಯಕ್ಕೆ ಎಲ್ಲರಿಗೂಮೊದಲ ಹಂತದ ಲಸಿಕೆ ನೀಡಲಾಗುವುದುಮತ್ತು ರಾಜ್ಯದಲ್ಲಿ 100 ಸಂಖ್ಯೆಯಲ್ಲಿ ಬ್ಲ್ಯಾಕ್‌ಫ‌ಂಗಸ್‌ ಇದೆ ಎಂದು ಉಪಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಕೊರೊನಾ ನಿಯಂತ್ರಣಕ್ಕೆ ವ್ಯಾಕ್ಸಿನ್‌ಅಂತಿಮ ಅಸ್ತ್ರ. ಬರುವ ತಿಂಗಳಲ್ಲಿ ಸಾಕಷ್ಟುವ್ಯಾಕ್ಸಿನ್‌ ತಯಾರಾಗಲಿದೆ. ಈ ವರ್ಷಾಂತ್ಯಕ್ಕೆರಾಜ್ಯದ ಎಲ್ಲರಿಗೂ ಮೊದಲ ಲಸಿಕೆ ಕೊಡುವಗುರಿ ಹೊಂದಿದ್ದೇವೆ ಎಂದರು.

ಬ್ಲ್ಯಾಕ್‌ ಫ‌ಂಗಸ್‌ನಿಂದ ರಾಜ್ಯದಲ್ಲಿಯಾವುದೇ ಸಾವು ಸಂಭವಿಸಿರುವ ಮಾಹಿತಿಇಲ್ಲ. ಸದ್ಯ ಚಿಕಿತ್ಸೆಗೆ ಕೊರತೆ ಇದೆ ಎಂದುಕೇಂದ್ರ ಸರ್ಕಾರಕ್ಕೆ ನಾವು ಮನವಿಮಾಡಿದ್ದೇವೆ. ಕೆಲವೇ ವಾರಗಳಲ್ಲಿ ಅಗತ್ಯಔಷಧ ಪೂರೈಕೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಂಡ್ಯದಲ್ಲಿ 3 ಪ್ರಕರಣಕಂಡುಬಂದಿತ್ತು ಎಂದು ಹೇಳಲಾಗಿತ್ತು,

ಆದರೆ ಈ 3ರ ಪೈಕಿ 2 ಬ್ಲ್ಯಾಕ್‌ ಫ‌ಂಗಸ್‌ ಅಲ್ಲ.ಮೈಸೂರಿನ ಸಾವು ಪ್ರಕರಣದ ಬಗ್ಗೆಯೂ ಮಾಹಿತಿ ಇಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸುವಬಗ್ಗೆ ಮುಖ್ಯಮಂತ್ರಿಗಳು ಮೇ23ರನಂತರ ನಿರ್ಧರಿಸುತ್ತಾರೆ. ರಾಜ್ಯದ ಪರಿಸ್ಥಿತಿಅವಲೋಕಿಸಿ, ಅಂಕಿ ಸಂಖ್ಯೆಗಳನ್ನುಪರಿಶೀಲಿಸಿ, ಪ್ರತಿ ಪಕ್ಷದ ನಾಯಕರ ಅಭಿಪ್ರಾಯ ಪಡೆದು ಮತ್ತಷ್ಟು ಬಿಗಿ ಕ್ರಮವಹಿಸಬೇಕಾದ ಅಥವಾ ಸಡಿಲ ಮಾಡಬೇಕುಎಂಬುದನ್ನು ತೀರ್ಮಾನಿಸುವರು ಎಂದರು.ಉತ್ಪಾದನೆಯಾದ ಶೇ.50 ಸ್ಪುಟ್ನಿಕ್‌-ವಿಲಸಿಕೆಯನ್ನು ಸರ್ಕಾರಕ್ಕೆ ನೀಡಬೇಕು.

ಬಾಕಿಶೇ.50 ಔಷಧವನ್ನು ಮುಕ್ತ ಮಾರುಕಟ್ಟೆಯಲ್ಲಿಮಾರಲು ಅವಕಾಶ ನೀಡಲಾಗುವುದು.ಭಾರತ್‌ ಬಯೋಟೆಕ್‌ ಸಂಸ್ಥೆ ಸೇರಿದಂತೆ ಬೇರೆಕಂಪನಿಗಳಿಗೆ ವಿಧಿಸಿದ್ದ ನಿಮಯಗಳೇ ಸ್ಪುಟ್ನಿಕ್‌ಗೂ ಅನ್ವಯ ಆಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.