ಜಿಲ್ಲಾಸ್ಪತ್ರೆಗೆ ಆಕ್ಸಿಜನ್‌ ಸಾಂದ್ರಕ- ಮಾನಿಟರ್‌ ವಿತರಣೆ

Team Udayavani, May 22, 2021, 11:18 AM IST

ಜಿಲ್ಲಾಸ್ಪತ್ರೆಗೆ ಆಕ್ಸಿಜನ್‌ ಸಾಂದ್ರಕ- ಮಾನಿಟರ್‌ ವಿತರಣೆ

ಚಿಕ್ಕಮಗಳೂರು: ಕೋವಿಡ್‌ ಸೋಂಕಿತರಿಗೆ ಆಕ್ಸಿಜನ್‌, ವೆಂಟಿಲೇಟರ್‌ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಐಕ್ಯಾಟ್‌ ಫೌಂಡೇಷನ್‌, ಐಎಎ, ಅವಿರಥ ಭಾರತ ಸಂಸ್ಥೆಗಳು ಕೋವಿಡ್‌ಇಂಡಿಯಾ ಫೌಂಡೇಷನ್‌ ಆಕ್ಸಿಜನ್‌ ಸಾಂದ್ರಕ ಕಾನ್ಸನ್‌ಟ್ರೇಟರ್‌) ಜಿಲ್ಲಾಸ್ಪತ್ರೆಗೆ 80 ಸಾವಿರ ಮೌಲ್ಯದ ಆಕ್ಸಿಜನ್‌ ಸಾಂದ್ರಕ ಹಾಗೂ ಮಾನಿಟರ್‌ಗಳನ್ನು ನೀಡಿದರು.

ಸೊಸೈಟಿ ಫಾರ್‌ ಎಮರ್ಜೆನ್ಸಿ ಮೆಡಿಸನ್‌ ಪ್ರಸಿಡೆಂಟ್‌ ಡಾ| ನಾಗನಿಶ್ಚಲ್‌ ಮಾತನಾಡಿ, ಕೋವಿಡ್‌ 2ನೇ ಅಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಕೊರತೆಯಿಂದ ಸಂಕಟ ಪಡುತ್ತಿದ್ದಾರೆ.ಇದನ್ನು ಮನವರಿಕೆ ಮಾಡಿಕೊಂಡು ಐಕ್ಯಾಟ್‌ ಫೌಂಡೇಷನ್‌, ಐಎಎ, ಮತ್ತು ಅವಿರಥ ಭಾರತ ಸಂಸ್ಥೆಗಳು ದೇಣಿಗೆ ನೀಡುವ ಮೂಲಕ ರಾಜ್ಯಾದ್ಯಾಂತ ಎಲ್ಲಾ ಜಿಲ್ಲೆಗಳಿಗೂ ಆಕ್ಸಿಜನ್‌ ಸಾಂದ್ರಕ (ಕಾನ್ಸನ್‌ ಟ್ರೇಟರ್‌)ಗಳನ್ನು ನೀಡುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು.

ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು, ಕುಣಿಗಲ್‌, ಮುಳಬಾಗಿಲುನಲ್ಲಿ 10 ಕಾನ್ಸನ್‌ ಟ್ರೇಟರ್‌ಗಳನ್ನು ನೀಡಲಾಗಿದೆ.ಅಂದಾಜು ಚೆನ್ನೈ, ತಮಿಳುನಾಡು ಮತ್ತಿತರ ರಾಜ್ಯಗಳಿಂದಲೂಪೂರೈಸಲು ಬೇಡಿಕೆ ಹೆಚ್ಚಿದ್ದು ಮುಂದಿನ ದಿನಗಳಲ್ಲಿ ಸಂಸ್ಥೆವತಿಯಿಂದ ದೇಶಾದ್ಯಂತ ಆಕ್ಸಿಜನ್‌ ಸಾಂದ್ರಕಗಳನ್ನು ಪೂರೈಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್‌ ಮಾತನಾಡಿ, ಕೋವಿಡ್‌ ಸಂಕಷ್ಟದ ದಿನಗಳಲ್ಲಿ ವಿವಿಧ ಸಂಘ-ಸಂಸ್ಥೆಗಳು ನೆರವಿಗೆ ಮುಂದಾಗಿವೆ. ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್‌ಕಾನ್ಸನ್‌ಟ್ರೇಟರ್‌ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ನೀಡಿರುವುದು ಖುಷಿಯ ವಿಚಾರ ಎಂದರು.

ಜಿಲ್ಲಾ ಸರ್ಜನ್‌ ಡಾ| ಮೋಹನ್‌ ಮಾತನಾಡಿ, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಆಕ್ಸಿಜನ್‌ ಕೊರತೆ ಇರುವ ರೋಗಿಗಳನ್ನುತಪಾಸಣೆ ಮಾಡಲು ಈ ಯಂತ್ರಗಳು ಸಹಕಾರಿಯಾಗಲಿವೆಎಂದರು. ಅವಿರತ ಭಾರತ ಸಂಸ್ಥೆಯ ಹರ್ಷ, ವಸುಂದರ, ಯತಿರಾಜು, ವಿಜಯ್‌, ವಿನೋದ್‌, ಶಶಿ ಇದ್ದರು.

ಟಾಪ್ ನ್ಯೂಸ್

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.