ಉಡುಪಿ: ನಾಗರಿಕ ಸಮಿತಿಯಿಂದ ಕೋವಿಡ್ ನಿಂದ ಮೃತಪಟ್ಟ ಇಬ್ಬರ ಅಂತ್ಯಸಂಸ್ಕಾರ

Team Udayavani, May 22, 2021, 2:36 PM IST

ಉಡುಪಿ: ನಾಗರಿಕ ಸಮಿತಿಯಿಂದ ಕೋವಿಡ್ ನಿಂದ ಮೃತಪಟ್ಟ ಇಬ್ಬರ ಅಂತ್ಯಸಂಸ್ಕಾರ

ಉಡುಪಿ: ಕೋವಿಡ್ ನಿಂದ ಮೃತಪಟ್ಟ ಇಬ್ಬರ ಅಂತ್ಯಸಂಸ್ಕಾರವನ್ನು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ನಗರಸಭೆ ಪ್ರತಿನಿಧಿಗಳ ಸಮಕ್ಷಮದಲ್ಲಿ ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ಶನಿವಾರ ನಡೆಸಿದರು.

ಕಳೆದ ಮೇ.15 ರಂದು, ಕೋವಿಡ್ ಸೋಂಕಿನಿಂದ ಮೃತಪಟ್ಟಿರುವ ಎರಡು ಶವಗಳ ಅಂತ್ಯಸಂಸ್ಕಾರವನ್ನು ನಾಗರಿಕ  ಸಮಿತಿ ನಡೆಸಿತ್ತು.

ಈ ವೇಳೆ ಸಮಾಜಸೇವಕ ಕೃಷ್ಣಮೂರ್ತಿ ಆಚಾರ್ಯ, ಅವರ ಮಿತ್ರ ಬಳಗದ ಚರಣ್ ರಾಜ್ ಬಂಗೇರ, ಸೌರಭ್ ಬಲ್ಲಾಳ್, ಸಜ್ಜನ್ ಶೆಟ್ಟಿ, ರಿಯಾನ್, ಗಣೇಶ್ ಶೇರಿಗಾರ್, ಯುವರಾಜ್ ಪುತ್ತೂರು, ಜಮೀರ್ ಭಾಗಿಯಾದ್ದರು. ಪ್ಲವರ್ ವಿಷ್ಣು ಉಡುಪಿ, ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಸದಸ್ಯರು, ಸಹಕರಿಸಿದರು.

ಕೆಲವು ದಿನಗಳ ಹಿಂದೆ ಉಡುಪಿ ಮೆಸ್ಕಾಂ ಕಛೇರಿ ಬಳಿಯ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಿನ್ನಾಭರಣ ಕೆಲಸಗಾರ ಅಸೌಖ್ಯದಿಂದ ಮನೆಯಲ್ಲಿ ಮೃತಪಟ್ಟಿದ್ದರು. ಹಾಗೂ ನಿಟ್ಟೂರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವಲಸೆ ಕಾರ್ಮಿಕ   ಅಸೌಖ್ಯದ ಕಾರಣದಿಂದ ಮನೆಯಲ್ಲಿ ಮೃತಪಟ್ಟಿದ್ದರು. ಎರಡು ಶವಗಳನ್ನು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು.

ಶವಗಳ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ, ಮೃತರಿಗೆ ಕೋವಿಡ್ ಸೋಂಕು ಇರುವುದು ದೃಢ ಪಟ್ಟಿತು. ಎರಡು ಶವಗಳನ್ನು ಸಂಬಂಧಿಕರ ಬರುವಿಕೆಗಾಗಿ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿ ಇಡಲಾಗಿತ್ತು. ಕುಟುಂಬಿಕರು ಅಂತ್ಯಸಂಸ್ಕಾರ ನಡೆಸಲು ಅಸಹಾಯಕತೆ ವ್ಯಕ್ತಪಡಿಸಿದಾಗ ನಾಗರಿಕ ಸಮಿತಿಯು ಅಂತ್ಯಸಂಸ್ಕಾರವನ್ನು ನೆಡೆಸಲು ನೆರವಾಯಿತು.

ನಾವು ಕೋವಿಡ್ ಸೋಂಕಿನಿಂದ ಮೃತ ಪಟ್ಟಿರುವ  ನಾಲ್ಕು ಶವಗಳ ಅಂತ್ಯಸಂಸ್ಕಾರವನ್ನು, ಮೃತರ ಕುಟುಂಬಿಕರ ಅಸಹಾಯಕತೆಗೆ ಸ್ಪಂದಿಸಿ  ಮಾನವಿಯತೆ ನೆಲೆಯಲ್ಲಿ ನಡೆಸಿದ್ದೇವೆ. ಪೊಲೀಸ್ ಇಲಾಖೆ, ನಗರಸಭೆ ಸಹಕರಿಸಿದೆ. ಮೃತ ನಾಲ್ವರು ಸೋಂಕಿನ ಲಕ್ಷಣಗಳಿದ್ದರೂ, ಯಾವೊಂದು ಚಿಕಿತ್ಸೆಗೆ ಒಳಗಾಗದೆ ಮನೆಯಲ್ಲಿ ದುರಂತ ಸಾವು ಕಂಡವರು. ಎದುರಾಗಿರುವ ತುರ್ತು ಸಂದರ್ಭದಲ್ಲಿ ಕೋವಿಡ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಕೋವಿಡ್ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆಗೆ ಒಳಗಾಬೇಕು. ಆರೋಗ್ಯ ಇಲಾಖೆ, ಜಿಲ್ಲಾಡಳಿತದ ಆದೇಶಗಳನ್ನು ತಪ್ಪದೆ ಪಾಲಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.