ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಡಿಸಿಎಂ ಕಾರಜೋಳ ಚಾಲನೆ


Team Udayavani, May 22, 2021, 5:03 PM IST

ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ ಡಿಸಿಎಂ ಕಾರಜೋಳ ಚಾಲನೆ

ವಿಜಯಪುರ: ಈ.ಕ.ರಾ.ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದಲ್ಲಿ 18-44 ವರ್ಷ ವಯೋಮಾನದ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನಗರದಲ್ಲಿ ಚಾಲನೆ ನೀಡಿದರು.

ಶನಿವಾರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕೋವಿಡ್ ಸಾಂಕ್ರಾಮಿಕ ರೋಗದ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ:ಗ್ರಾಮೀಣ ಪ್ರದೇಶದ ಕೋವಿಡ್ ಸೋಂಕಿತರಿಗೆ ತ್ವರಿತ ಚಿಕಿತ್ಸೆ ನೀಡಿ: ಡಿಸಿಎಂ ಕಾರಜೋಳ

ಈಕರಸಾ ಸಂಸ್ಥೆಯ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣನಪ್ಪ ಕುರುಬರ ಮಾತನಾಡಿ, ನಮ್ಮ ವಿಭಾಗದ ಸಿಬ್ಬಂದಿಗೆ ಲಸಿಕೆ ಹಾಕುವ ಕಾರ್ಯಾಕ್ರಮಕ್ಕೆ ಇದೀಗ ಚಾಲನೆ ನೀಡಿದ್ದು, ಸಂಸ್ಥೆ ಸಿಬ್ಬಂದಿ ಮುಂಚೂಣಿಯಲ್ಲಿ ಸಾರಿಗೆ ಸೇವೆಯ ಕೆಲಸ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಮೊದಲ ಆದ್ಯತೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವ ಅವಕಾಶ ಮಾಡಲಾಗಿದೆ. ಸಂಸ್ಥೆಯ ಎಲ್ಲ ಸಿಬ್ಬಂದಿ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ಹಾಕಿಸಿಕೊಳ್ಳುವ ಹಾಗೂ ಸುರಕ್ಷಿತ ಕ್ರಮ ತೆಗೆದುಕೊಳ್ಳಬೇಕು. ಈಗಾಗಲೇ  1031 ಸಿಬ್ಬಂದಿಗೆ ಲಸಿಕೆ ಹಾಕಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ, ಜಿ.ಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗರವಾಲ್, ಎಡಿಸಿ ರಮೇಶ ಕಳಸದ, ಡಿಎಚ್ಒ ಡಾ.ಮಹೇಂದ್ರ ಕಾಪಸೆ,  ಜಿಲ್ಲಾ  ಆರ್.ಸಿ .ಹೆಚ್ ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ಡಾ.ಲಕ್ಕಣ್ಣವರ್, ಡಾ.ಗಲಗಲಿ, ಡಾ.ಎಂ.ಬಿ.ಬಿರಾದಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.