ಭಯೋತ್ಪಾದನಾ ವಿರೋಧಿ ಪ್ರತಿಜ್ಞಾ ಸ್ವೀಕಾರ
Team Udayavani, May 22, 2021, 6:00 PM IST
ಹಾಸನ: ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿದರು.
ವಿಶೇಷ ಭೂ ಸ್ವಾಧೀನ ಅಧಿಕಾರಿ ಮಂಜುನಾಥ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರತಿಜ್ಞಾ ವಿಧಿ ಸ್ವೀಕಾರದ ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು, ಭಯೋತ್ಪಾದನೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ.
ಅದೇ ರೀತಿ ಕೊರೊನಾ ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ನೆರೆಹೊರೆಯವರ ಆರೋಗ್ಯ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕಸರಬರಾಜು ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಕಚೇರಿ ವ್ಯವಸ್ಥಾಪಕ ತಿಮ್ಮಪ್ಪ ಹಾಗೂ ಕಚೇರಿ ಸಿಬ್ಬಂದಿವರ್ಗದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !