ಕೋವಿಡ್ ಓಡಿಸಲು ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಗ್ರಾಮಸ್ಥರು.!

Team Udayavani, May 23, 2021, 11:53 AM IST

ಕೋವಿಡ್ ಓಡಿಸಲು ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಗ್ರಾಮಸ್ಥರು.!

ಚಿತ್ರದುರ್ಗ: ಕೋವಿಡ್ ಸೋಂಕಿಗೆ ಹೆದರಿ ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿದ ಘಟನೆ ಚಿತ್ರದುರ್ಗ ಜಿಲ್ಲೆಯ‌ ಚಳ್ಳಕೆರೆ ತಾಲ್ಲೂಕಿನ ಮನ್ನೆಕೋಟೆ ಗ್ರಾಮದಲ್ಲಿ ಕಂಡು ಬಂದಿದೆ.

ಚಳ್ಳಕೆರೆ ತಾಲ್ಲೂಕಿನ ಮನ್ನೆಕೋಟೆ ಗ್ರಾಮದಲ್ಲಿ ಕಳೆದ ಒಂದು ತಿಂಗಳಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಎರಡು ಸಾವಿರ ಜನಸಂಖ್ಯೆಯುಳ್ಳ ಗ್ರಾಮದಲ್ಲಿ ಸುಮಾರು 450ಕ್ಕೂ ಹೆಚ್ಚು ಗ್ರಾಮದ ಜನರಿಗೆ ಶೀತ, ಕೆಮ್ಮು, ನಗಡಿ, ಜ್ವರ ಕಾಣಿಸಿಕೊಂಡಿದೆ. ಈಗಾಗಲೇ ಕೋವಿಡ್ ಗೆ ಸೋಂಕಿಗೆ 5 ಜ ಬಲಿಯಾಗಿದ್ದು, ಉಳಿದ 10 ಮಂದಿ ಇತರ ರೋಗಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ. ಇಷ್ಟೆಲ್ಲಾ ಆಗುತ್ತಿದ್ದರೂ ಒಮ್ಮೆ ಸೌಜನ್ಯಕ್ಕೂ ಭೇಟಿ ನೀಡದ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳ  ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರೆಮ್ ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ತಡೆಯಲು ಸರ್ಕಾರದಿಂದ ಹೊಸ ಯೋಜನೆ

ಕೋವಿಡ್ ತೊಲಗಿಸಲು ಗ್ರಾಮಸ್ಥು ಗ್ರಾಮದ ನಾಲ್ಕು ದಿಕ್ಕಿಗೆ ಮಂತ್ರಿಸಿದ ತೆಂಗಿನಕಾಯಿ ಕಟ್ಟಿ, ಮಾಸ್ಕ್ ಸಾಮಾಜಿಕ ಅಂತರವಿಲ್ಲದೆ ಮೂಡನಂಬಿಕೆಯಲ್ಲಿ ನಂಬಿಕೆಯಿಟ್ಟುಕೊಂಡಿದ್ದಾರೆ. ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಕ್ಷೇತ್ರದ ಗ್ರಾಮದಲ್ಲೇ ಮೂಢನಂಬಿಕೆ ತಾಂಡವ ಆಗುತ್ತಿದ್ದು, ಮೂಢನಂಬಿಕೆ ತೊಲಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಮುಂದಾಗಿಲ್ಲ.

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.