ಕೊರೊನಾ ಚಿಕಿತ್ಸೆಗೆ ನಾಳೆ 10 ಕೋಟಿರೂ. ಬಿಡುಗಡೆ

Team Udayavani, May 23, 2021, 7:18 PM IST

10 crore for corona treatment

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಚಿಕಿತ್ಸಾ ವ್ಯವಸ್ಥೆಗೆ10ಕೋಟಿ ರೂ. ಸೋಮವಾರ ಬಿಡುಗಡೆ ಮಾಡಲಾಗುವುದು ಎಂದುಉಪ ಮುಖ್ಯಮಂತ್ರಿ ಡಾ.ಆಶ್ವತ್ಥ್ ನಾರಾಯಣ್‌ ಪ್ರಕಟಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಕೊರೊನಾಚಿಕಿತ್ಸಾ ವ್ಯವಸ್ಥೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ವಿವಿಧ ಹಂತಗಳಲ್ಲಿಜಿಲ್ಲೆಗೆ 10 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಎಸ್‌ಡಿಆರ್‌ಎಫ್ ನಿಧಿಯಲ್ಲಿ ವಿವಿಧ ಜಿಲ್ಲೆಗಳಿಗೆ ಒಟ್ಟು260ಕೋಟಿ ಬಿಡುಗಡೆ ಮಾಡಲಾಗುತ್ತಿದ್ದು, ಜಿಲ್ಲಾಡಳಿತದಿಂದ ಬಂದಿರುವ ಪ್ರಸ್ತಾವೆನ ಆಧರಿಸಿ ಹಾಸನ ಜಿಲ್ಲೆಗೆ ಮಾತ್ರ ಸೋಮವಾರವೇ10ಕೋಟಿ ರೂ.ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಭರವಸೆ: ಆಮ್ಮಜನಕ ಬೇಡಿಕೆ ಪೂರೈಕೆಗೆ ಗಮನಹರಿಸಲಾಗಿದೆ.ಒಮ್ಮೆಲೇ ಬಳಕೆ ಹೆಚ್ಚಿದ ಕಾರಣ ಉತ್ಪಾದನೆ, ಸರಬರಾಜು,ಬಳಕೆಯಲ್ಲಿ ಸಮಸ್ಯೆ ತಲೆದೋರಿತ್ತು. ಪ್ರಸ್ತುತ ಬೇಡಿಕೆಗೆ ಸಮಾನಾಗಿಪೂರೈಕೆಯಾಗುತ್ತಿದೆ. ಮಂದಿನ ದಿನಗಳಲ್ಲಿ ಜಿಲ್ಲೆಗೆ ಇನ್ನಷ್ಟುಆಮ್ಲಜನಕ ಒದಗಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಬಿಲ್‌ ಪಡೆದ ಪ್ರಕರಣಗಳಿದ್ದರೆ ಕ್ರಮ ಕೈಗೊಂಡು ಆಡಿಟರ್‌ ಮಾಡಿಸಿ ವಾಪಸ್‌ ಕೊಡಿಸಿ ಎಂದು ಜಿಲ್ಲಾಧಿಕಾರಿಗೆ ತಾಕೀತು ಮಾಡಿದರು. ಕೊರೊನಾ ಲಸಿಕೆ ಡೋಸ್‌ ಬಾಕಿ ಇರುವವರಿಗೆ ನಿಗದಿತಸಮಯದೊಳಗೆ ಲಸಿಕೆ ಪೂರೈಸಲಾಗುವುದು. ಉಳಿದ ಹೆಚ್ಚುಜನಸಂಪರ್ಕಹೊಂದಿರುವ17ವರ್ಗಗಳಿಗೆ ಆದ್ಯತೆಮೇರೆಗೆಲಸಿಕೆನೀಡಲಾಗುವುದು ಎಂದರು.50ವೆಂಟಿಲೇಟರ್‌: ಜಿಲ್ಲಾಉಸ್ತುವಾರಿ ಸಚಿವ ಕೆ.ಗೋಪಾಲಯ್ಯಮಾತನಾಡಿ, ಜಿಲ್ಲೆಯಲ್ಲಿ ಚಿಕಿತ್ಸಾ ಕೊರತೆಗಳನ್ನು ಪರಿಹರಿಸಬೇಕು.‌

ಜಿಲ್ಲೆಗೆ4ರಿಂದ 5 ಕೆ.ಎಲ್‌ ಹೆಚ್ಚುವರಿ ಆಮ್ಮಜನಕ ನಿಗದಿಮಾಡಬೇಕು. ತುರ್ತಾಗಿ 50 ವೆಂಟಿಲೇಟರ್‌ಗಳನ್ನು ಸರಬರಾಜು ಮಾಡಿ ಎಂದು ಮನವಿ ಮಾಡಿದರು.ಶಾಸಕರಾದ ಎಚ್‌.ಡಿ.ರೇವಣ್ಣ, ಎಚ್‌.ಕೆ.ಕುಮಾರಸ್ವಾಮಿ,ಕೆ.ಎಂ.ಶಿವಲಿಂಗೇಗೌಡ, ಸಿ.ಎನ್‌ ಬಾಲಕೃಷ್ಣ, ಕೆ.ಎಸ್‌.ಲಿಂಗೇಶ್‌, ಪ್ರೀತಂಜೆ.ಗೌಡಹಾಗೂವಿಧಾನಪರಿಷತ್‌ಸದಸ್ಯಎಂ.ಎ.ಗೋಪಾಲಸ್ವಾಮಿ ಮಾತನಾಡಿದರು.

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.