ಸ್ವಂತ  ಬಳಕೆಗೆ ಮರಳು ತೆಗೆದರೆ ಕ್ರಮವಿಲ್ಲ

Team Udayavani, May 24, 2021, 6:45 PM IST

mysore news

ಮೈಸೂರು: ದ್ವಿಚಕ್ರ ವಾಹನ, ಎತ್ತಿನಗಾಡಿಯಲ್ಲಿ ರೈತರುಮತ್ತು ಸ್ಥಳೀಯರು ತಮ್ಮ ಅಗತ್ಯಕ್ಕೆ ಮರಳು ಸಾಗಿಸಿಕೊಂಡರೆಪ್ರಕರಣ ದಾಖಲಿಸುವಂತಿಲ್ಲ ಎಂದು ಸಚಿವ ಮುರಗೇಶ್‌ಆರ್‌.ನಿರಾಣಿ ತಿಳಿಸಿದರು.

ಭಾನುವಾರ ಜಿಲ್ಲಾಧಿಕಾರಿಗಳಕಚೇರಿಯಲ್ಲಿ ಜಿಲ್ಲಾಮಟ್ಟದಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಇಲಾಖೆಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮರಳುಮಾಫಿಯಾ ತಡೆಯಲು 15 ದಿನಗಳಲ್ಲಿ ಕಠಿಣವಾದ ಮರಳುನೀತಿ ಜಾರಿಗೆ ತರುತ್ತೇವೆಂದು ತಿಳಿಸಿದರು.

ಅಧಿಕಾರಿಗಳಿಗೆ ಸೂಚನೆ: ಶೇ.30 ಹಣ ಕೋವಿಡ್‌ ನಿರ್ವಹಣೆಗೆ ಬಳಕೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ2017ರಿಂದ 2021ರವರೆಗೆ ಬಾಕಿ ಇರುವ 16 ಸಾವಿರ ಕೋಟಿರೂ. ಹಣದಲ್ಲಿ ಶೇ.30 ಭಾಗವನ್ನು ಕೋವಿಡ್‌ ನಿರ್ವಹಣೆಗೆಬಳಸಲಾಗುತ್ತದೆ. ಶೇ.30 ಹಣ ಬಳಸಿಕೊಳ್ಳಲು ಇಲಾಖೆಕಾಯಿದೆಗಳಲ್ಲಿ ಅವಕಾಶ ಇದೆ. ಅದಕ್ಕಿಂತಲೂ ಹೆಚ್ಚಿನ ಹಣಅಗತ್ಯವಿದ್ದರೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅನುಮತಿ ಪಡೆದುಕೊಳ್ಳುತ್ತೇವೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚಿಸಿರುವೆ ಎಂದು ವಿವರಿಸಿದರು.

ಜತೆಗೆ ಇಲಾಖೆ ವತಿಯಿಂದ ರಾಜ್ಯದ ಪ್ರತಿ ವಿಭಾಗದಲ್ಲಿ 2ಆಕ್ಸಿಜನ್‌ ಟ್ಯಾಂಕರ್‌, 1 ಸಾವಿರ ಆಕ್ಸಿಜನ್‌ ತುಂಬುವ 2 ಆಕ್ಸಿಜನ್‌ಜನರೇಟರ್‌,ಆಕ್ಸಿಜನ್‌ಕಾನ್ಸನ್‌ಟ್ರೇಟರ್‌ ಒದಗಿಸಲಾಗುವುದು. ಜಿಲ್ಲೆಗೊಂದು ಮೊಬೈಲ್‌ ಆಕ್ಸಿಜನ್‌ ಜನರೇಟರ್‌ನೀಡುವ ಚಿಂತನೆ ಇದೆ ಎಂದು ಮಾಹಿತಿ ನೀಡಿದರು.

ಔಷಧ ಕೊರತೆಯಿಲ್ಲ: ಕೊರೊನಾ ಸವಾಲನ್ನು ಜಿÇÉಾಡಳಿತಮತ್ತು ಸರ್ಕಾರ ಸಮರ್ಥವಾಗಿ ಎದುರಿಸುತ್ತಿವೆ. ಹಾಸಿಗೆಗಳಿಗೆಕೊರತೆ ಇಲ್ಲ. ಆಕ್ಸಿಜನ್‌ ಬೇಡಿಕೆ ಕಡಿಮೆ ಆಗಿದೆ. ಬ್ಲಾಕ್‌ಫ‌ಂಗಸ್‌ ಒಬ್ಬರಿಂದ ಮತ್ತೂಬ್ಬರಿಗೆ ಹರಡುವ ಸೋಂಕು ಅಲ್ಲ.ಆದರೂ, ಜಾಗರೂಕತೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಬ್ಲಾಕ್‌ ಫ‌ಂಗಸ್‌ ಔಷಧ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.ಕಾಲೇಜು ತೆರೆಯಲು ಮುಂದೆ ಬಂದರೆ ಅನುಮತಿ: ರಾಜ್ಯದಲ್ಲಿ ಹೊಸ ನರ್ಸಿಂಗ್‌ ಕಾಲೇಜು ಬೇಡ ಎಂಬ ತೀರ್ಮಾನಕ್ಕೆಬರಲಾಗಿತ್ತು. ಈಗ ನರ್ಸ್‌ಗಳ ಕೊರತೆ ಉಂಟಾಗಿದೆ.ನರ್ಸಿಂಗ್‌ಕಾಲೇಜು ತೆರೆಯಲು ಶೈಕ್ಷಣಿಕ ಸಂಸ್ಥೆಗಳು ಮುಂದೆ ಬಂದರೆ ಅನುಮತಿ ನೀಡಲಾಗುವುದು. ಕೋವಿಡ್‌-19ಸಾಂಕ್ರಾಮಿಕದ ವೇಳೆ ಕೆಲಸ ಮಾಡುವ ಅಂತಿಮ ವರ್ಷದಎಂಬಿಬಿಎಸ್‌, ಆಯುರ್ವೇದ ಮತ್ತು ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್‌ ನೀಡಲಾಗುವುದು ಎಂದುಹೇಳಿದರು.

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.