ಚುಂಚನಗಿರಿ ಮಠದಿಂದ ಕೇರ್‌ಸೆಂಟರ್

Team Udayavani, May 26, 2021, 5:32 PM IST

covid care centre

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಈವರೆಗೆ5 3ಕೋವಿಡ್‌ ಆರೈಕೆ ಕೇಂದ್ರ ತೆರೆದು, 10 ಸಾವಿರ ಹಾಸಿಗೆ ಸಿದ್ಧಮಾಡಿ, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಆದಿಚುಂಚನ ಗಿರಿಮಠದಿಂದ ಮಂಚನ ಬಲೆಬಿಜಿಎಸ್‌ ವಿದ್ಯಾನಿಕೇತನ ಶಾಲೆಯಲ್ಲಿ ತೆರೆದಿರುವ 100 ಹಾಸಿಗೆಗಳ ಕೋವಿಡ್‌ ಆರೈಕೆ ಕೇಂದ್ರ ಉದ್ಘಾಟಿಸಿ ಮಾತನಾಡಿ,ಈ ಕೇಂದ್ರದಲ್ಲಿ ದಾಖಲಾಗುವ ಸೋಂಕಿತರಿಗೆಆಹಾರ, ವೈದ್ಯರು, ಸಹಾಯಕ ಸಿಬ್ಬಂದಿಯನ್ನುಮಠದಿಂದಲೇ ಒದಗಿಸಲಾಗುತ್ತದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ ಕೇರ್‌ ಸೆಂಟರ್‌ಗಳ ಸಂಖ್ಯೆ54ಕ್ಕೇರಿದೆ ಎಂದು ವಿವರಿದರು.

ಜಿಲ್ಲೆಯಲ್ಲಿ ಸೋಂಕಿತರ ಹೋಂಐಸೋಲೇಷನ್‌ ಆದಷ್ಟು ಕಡಿಮೆ ಮಾಡಲಾಗುತ್ತಿದೆ. ಶೇ.80ಸೋಂಕಿತರನ್ನು ಕೇರ್‌ ಸೆಂಟರ್‌ಗೆ ದಾಖಲುಮಾಡಲಾಗುತ್ತಿದೆ. ಈವರೆಗೆ 1500 ಮಂದಿ ಚಿಕಿತ್ಸೆಪಡೆಯುವಂತೆ ಮಾಡಲಾಗಿದೆ. ಈ ಮೂಲಕ 2ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಇಳಿಮುಖವಾಗುತ್ತಿದೆ ಎಂದು ವಿವರಿಸಿದರು.ಕಿಟ್‌, ಬಸ್‌ ವ್ಯವಸ್ಥೆ: ಶ್ರೀ ಮಠದಿಂದ 1 ಸಾವಿರಆರೋಗ್ಯ ಕಿಟ್‌ ಜಿಲ್ಲಾಡಳಿತಕ್ಕೆ ನೀಡಿದ್ದು,ಸೋಂಕಿನಿಂದ ಗುಣಮುಖರಾದವರನ್ನು ಅವರಮನೆಗೆ ತಲುಪಿಸಲು ಪ್ರತಿ ತಾಲೂಕಿಗೂಒಂದೊಂದುಬಸ್‌ವ್ಯವಸ್ಥೆ ಮಾಡಿದ್ದಾರೆ.

ಇದರಿಂದ ಜಿಲ್ಲಾಡಳಿತಕ್ಕೆ ಸಾಕಷ್ಟು ಅನುಕೂಲ ಆಗಿದೆ ಎಂದುಸ್ವಾಮೀಜಿಯವರಿಗೆಕೃತಜ್ಞತೆ ತಿಳಿಸಿದರು.ಜಿಪಂ ಸಿಇಒ ಪಿ.ಶಿವಶಂಕರ್‌, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌, ತಹಶೀಲ್ದಾರ್‌ ಗಣಪತಿ ಶಾಸ್ತ್ರಿ,ತಾಪಂ ಇಒ ಹರ್ಷವರ್ಧನ್‌, ತಾಲೂಕುಆರೋಗ್ಯಾಧಿಕಾರಿ ಮಂಜುಳಾ, ಗ್ರಾಪಂ ಅಧ್ಯಕ್ಷೆಗಾಯಿತ್ರಮ್ಮ, ಉಪಾಧ್ಯಕ್ಷ ಶ್ರೀಧರ್‌, ಪಿಡಿಒಮಂಜುನಾಥಾಚಾರಿ, ಪ್ರಾಂಶುಪಾಲ ಗಂಗಾಧರ್‌ ಇತರರಿದ್ದರು.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.