ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಚಾಲನೆ
Team Udayavani, May 27, 2021, 6:33 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಮೆಟ್ರೋ ನಿರ್ಮಾಣ ಕಾರ್ಮಿಕರಿಗೆ ಲಸಿಕೆ ಕೇಂದ್ರಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ:ದ.ಕ, ಉಡುಪಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು : ಸಚಿವ ಕತ್ತಿ ನೇತೃತ್ವದಲ್ಲಿ ಸಭೆ
ಸಚಿವರಾದ ಆರ್.ಅಶೋಕ್, ನಾರಾಯಣಗೌಡ, ಬಿ.ಡಿ.ಎ. ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸಂಸದ ತೇಜಸ್ವಿ ಸೂರ್ಯ, ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ
Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ