ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ


Team Udayavani, May 28, 2021, 8:55 PM IST

cats

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ.

ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ 52253 ಜನರು ಗುಣಮುಖರಾಗಿದ್ದಾರೆ. ಇದೆ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 401 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಕೋವಿಡ್ ಪ್ರಕರಣಗಳು ಅಂಕಿ-ಸಂಖ್ಯೆ :

ಬಾಗಲಕೋಟೆ-252, ಬಳ್ಳಾರಿ-782, ಬೆಳಗಾವಿ-1319, ಬೆಂಗಳೂರು ಗ್ರಾಮಾಂತರ-514, ಬೆಂಗಳೂರು ನಗರ-5736, ಬೀದರ್-64, ಚಾಮರಾಜನಗರ-318, ಚಿಕ್ಕಬಳ್ಳಾಪುರ-337, ಚಿಕ್ಕಮಗಳೂರು-559, ಚಿತ್ರದುರ್ಗ-489, ದಕ್ಷಿಣ ಕನ್ನಡ-799, ದಾವಣಗೆರೆ-522, ಧಾರವಾಡ-700, ಗದಗ-302, ಹಾಸನ-1170, ಹಾವೇರಿ-137, ಕಲಬುರಗಿ-91,  ಕೊಡಗು-245, ಕೋಲಾರ-656, ಕೊಪ್ಪಳ-339, ಮಂಡ್ಯ-825, ಮೈಸೂರು-1677, ರಾಯಚೂರು-365, ರಾಮನಗರ-339, ಶಿವಮೊಗ್ಗ-1135, ತುಮಕೂರು-1326, ಉಡುಪಿ-766, ಉತ್ತರ ಕನ್ನಡ-692, ವಿಜಯಪುರ-183, ಯಾದಗಿರಿ-184.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.