ಪುಣೆ: ಲಾಕ್‌ಡೌನ್‌ ಸಂದರ್ಭ ಗ್ರಂಥಾಲಯ ತೆರೆಯಲು ಅನುಮತಿಗೆ ಆಗ್ರಹ

Team Udayavani, May 29, 2021, 1:15 PM IST

covid lockdown

ಪುಣೆ: ಪುಸ್ತಕಗಳು ಧೂಳಿನ ಜತೆಗೆ ಮಣ್ಣು ಹಿಡಿಯದಂತೆ ತಡೆಯುವ ಮೂಲಕ ಪುಸ್ತಕಗಳನ್ನು ಸುರಕ್ಷಿತವಾಗಿಡಲು ಲಾಕ್‌ಡೌನ್‌ ಸಂದರ್ಭದಲ್ಲಿ ಗ್ರಂಥಾಲಯಗಳನ್ನು ತೆರೆದಿ ಡಬೇಕೆಂದು ಗ್ರಂಥಾಲಯ ನಿರ್ವಾಹಕರು ಒತ್ತಾಯಿಸಿರುವುದಲ್ಲದೆ, ಪುಸ್ತಕಗಳ ವಿನಿಮಯಕ್ಕಾಗಿ ಒಂದೇ ಸಮಯದಲ್ಲಿ ಗ್ರಂಥಾಲಯ ದಲ್ಲಿ ಜನಸಂದಣಿ ಉಂಟಾಗದ ಕಾರಣ ಸಾಮಾಜಿಕ ಅಂತರದ ನಿಯಮಗಳನ್ನು ಅನು ಸರಿಸಲು ಸಾಧ್ಯವಿದೆ ಎಂದು ಸೂಚಿಸಲಾಗಿದೆ.

ಓದುವ ಹಸಿವನ್ನು ನೀಗಿಸಲು ಜ್ಞಾನವನ್ನು ಒದಗಿಸುವ ಗ್ರಂಥಾಲಯಗಳು ಕಳೆದ ಎರಡು ತಿಂಗಳುಗಳಿಂದ ಮುಚ್ಚಲ್ಪಟ್ಟಿದ್ದರಿಂದ ಮೂಲ ಪುಸ್ತಕಗಳ ಸುರಕ್ಷತೆ ಮತ್ತು ಗ್ರಂಥಾಲಯಗಳು ಆರ್ಥಿಕ ಆದಾಯ ಸಂಕಷ್ಟದಲ್ಲಿದೆ. ಅಗತ್ಯ ಸೇವೆಗಳಲ್ಲಿ ಪುಸ್ತಕಗಳನ್ನು ಸೇರಿಸುವ ಮೂಲಕ ಗ್ರಂಥಾಲಯಗಳು ಮತ್ತು ಪುಸ್ತಕ ಮಳಿಗೆಗಳನ್ನು ತೆರೆಯಲು ಗ್ರಂಥಾಲಯ ನಿರ್ವಾಹಕರು ಆಗ್ರಹಿಸುತ್ತಿದ್ದಾರೆ.

ಪುಣೆ ನಗರ ವಚನ್‌ ಮಂದಿರ, ಪುಣೆ ಮರಾಠಿ ಗ್ರಂಥಾಲಯ, ಸಿದ್ಧಾರ್ಥ್ ಗ್ರಂಥಾಲಯ, ಮಹಾರಾಷ್ಟ್ರ ಸಾಹಿತ್ಯ ಪರಿಷತ್‌, ಸರಕಾರಿ ಗ್ರಂಥಾಲಯ, ತ್ವಾಷ್ಟಾ ಕಸರ್‌ ಸಮಾಜದ ಸಹಿತ ನಗರದಲ್ಲಿ ಅನೇಕ ಸಣ್ಣ ಮತ್ತು ದೊಡ್ಡ ಗ್ರಂಥಾಲಯಗಳಿವೆ. ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾದ ಬಳಿಕ ಎ. 1ರಿಂದ ವಿಧಿಸಲಾದ ಕಟ್ಟುನಿಟ್ಟಿನ ನಿರ್ಬಂಧಗಳಿಂದಾಗಿ ಗ್ರಂಥಾಲಯಗಳನ್ನು ಮುಚ್ಚಲಾಗಿದೆ. ಪುಸ್ತಕಗಳು ಧೂಳು ಹಿಡಿಯುತ್ತಿವೆ. ಒಂದೆಡೆ ಎರಡು ತಿಂಗಳ ಆದಾಯವಿಲ್ಲ, ಮತ್ತೂಂದೆಡೆ ಸಿಬಂದಿ ವೇತನ ಮತ್ತು ಇತರ ಹಲವಾರು ವೆಚ್ಚಗಳು ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಿದೆ.

ಅನೇಕ ಗ್ರಂಥಾಲಯಗಳಲ್ಲಿ ಪುಸ್ತಕಗಳ ಮೇಲೆ ಭಾರೀ ಧೂಳು ಸಂಗ್ರಹಗೊಂಡಿದೆ ಎಂದು ಉಲ್ಲೇಖ ಗ್ರಂಥಪಾಲಕ ಪ್ರಸಾದ್‌ ಭಾದಸವಾಲೆ ಹೇಳಿದ್ದಾರೆ. ಪುಸ್ತಕಗಳು ಹಾಳಾಗದಂತೆ ಯಾವುದೇ ವ್ಯವಸ್ಥೆಗಳನ್ನು ಮೊದಲೇ ಮಾಡಲು ಸಮಯವಿರಲಿಲ್ಲ. ಹಲವಾರು ದಿನಗಳ ಬಳಿಕ ಗ್ರಂಥಾಲಯಗಳನ್ನು ತೆರೆದಬಳಿಕ ಕಡಿಮೆ ಗುಣಮಟ್ಟದ ಕಾಗದದ ಪುಸ್ತಕಗಳು ಹಾಳಾಗುವುದಲ್ಲದೆ, ಮಳೆಯಿಂದಾಗಿ ಪುಸ್ತಕ ಗಳು ಹಾಳಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.