1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!

Team Udayavani, May 30, 2021, 10:00 AM IST

1978ರಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಯಲ್ಲಿ 215 ಮಕ್ಕಳ ಪಳೆಯುಳಿಕೆ ಪತ್ತೆ!

ಒಟ್ಟಾವ: ಕೆನಡಾದ ಬ್ರಿಟನ್‌ ಕೊಲಂಬಿಯಾ ಪ್ರಾಂತ್ಯದಲ್ಲಿ 1978ರಲ್ಲಿ ಮುಚ್ಚಲ್ಪಟ್ಟಿದ್ದ ಕ್ಯಾಮ್ಯೂಪ್ಸ್‌ ಇಂಡಿಯನ್‌ ರೆಸಿಡೆನ್ಶಿಯಲ್‌ ಸ್ಕೂಲ್‌ ಎಂಬ ಮಕ್ಕಳ ವಸತಿ ಶಾಲೆಯೊಂದರಲ್ಲಿ 215 ಮಕ್ಕಳ ಪಳೆಯುಳಿಕೆಗಳು ಪತ್ತೆಯಾ ಗಿದ್ದು, ಎಲ್ಲರನ್ನೂ ದಿಗ್ಭ್ರಮೆಗೀಡು ಮಾಡಿದೆ. ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡ್ನೂ ಅವರು ಇದನ್ನು “ಹೃದಯ ವಿದ್ರಾವಕ’ ಸಂಶೋಧನೆ ಎಂದು ಬಣ್ಣಿಸಿದ್ದಾರೆ.

ನೆಲವನ್ನು ಭೇದಿಸಬಲ್ಲ ರೇಡಾರ್‌ ಕಿರಣಗಳ ತಂತ್ರಜ್ಞಾನದ ಸಹಾಯದಿಂದ ನಡೆಸಿದ ಸಂಶೋಧನೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ ಎಂದು “ಟೆಸ್‌ ಶುವಾಪ್‌’ ಎಂಬ ಸಂಶೋಧಕರ ತಂಡ ತಿಳಿಸಿದೆ.

ಏನಿದರ ಮರ್ಮ?: ಅಸಲಿಗೆ, 2015ರಿಂದ ನಡೆಸಲಾಗಿರುವ ಸಂಶೋಧನೆ ಇದು. ಶತಮಾನಗಳ ಹಿಂದೆ ಕೆನಡಾದಲ್ಲಿ ಸ್ಥಳೀಯ ನಿವಾಸಿಗಳ ಮಕ್ಕಳನ್ನು ಬಲವಂತವಾಗಿ ಕರೆತಂದು ವಸತಿ ಶಾಲೆಗಳಲ್ಲಿಟ್ಟು ಬೆಳೆಸುವಂಥ ನಿರ್ದಯ ಕಾನೂನು ಜಾರಿಯಲ್ಲಿತ್ತು.

1840ರಿಂದ 1990ರ ದಶಕದವರೆಗೆ ಕೆನಡಾದಾದ್ಯಂತ ಇದ್ದ ಇಂಥ ಶಾಲೆಗಳಲ್ಲಿ 1.5 ಲಕ್ಷ ಮಕ್ಕಳು ಓದುತ್ತಿದ್ದರು. ಅವರಲ್ಲಿ ಸುಮಾರು 4,100 ಮಕ್ಕಳು ದೈಹಿಕ ಹಿಂಸೆ, ಅಪೌಷ್ಟಿಕತೆ, ಅತ್ಯಾಚಾರದಂಥ ದೌರ್ಜನ್ಯಗಳಿಂದ ಸಾವನ್ನಪ್ಪಿದ್ದಾರೆಂದು ದಾಖಲೆಗಳು ಹೇಳುತ್ತವೆ. ಆದರೆ ಅವುಗಳಲ್ಲಿ ಕ್ಯಾಮ್ಯೂಪ್ಸ್‌ ಇಂಡಿಯನ್‌ ರೆಸಿಡೆನ್ಶಿಯಲ್‌ ಸ್ಕೂಲ್‌ನಲ್ಲಿ ಸತ್ತ ಮಕ್ಕಳ ಅಂಕಿ-ಅಂಶ ಸೇರಿಸಿರಲಿಲ್ಲ. ಹಾಗಾಗಿ ಸಂಶೋಧನೆ ನಡೆಸಲಾಗಿತ್ತೆಂದು ಟೆಸ್‌ ಶುವಾಪ್‌ ತಂಡ ತಿಳಿಸಿದೆ.

ಟಾಪ್ ನ್ಯೂಸ್

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.