ಜೂನ್ 3 ರಿಂದ ಮುಂಗಾರು ಆರಂಭ : ಹವಾಮಾನ ಇಲಾಖೆ

ಜೂನ್ 1ಕ್ಕೆ ಕೇರಳವನ್ನು ಪ್ರವೇಶಿಸಲಿರುವ ಮುಂಗಾರು ಮಾರುತ

Team Udayavani, May 30, 2021, 4:27 PM IST

Onset of southwest monsoon in Kerala likely to be on June 3, says IMD

ನವ ದೆಹಲಿ :  ಜೂನ್ 3 ರಂದು ವರ್ಷದ ಮುಂಗಾರು ಮಳೆ ಆರಮಭವಾಗುವ  ಸಾಧ್ಯತೆ ಇದ್ದು, ಜೂನ್ 1 ರಂದು ಕೇರಳ ಕರಾವಳಿಯನ್ನು ಮುಂಗಾರು ತಲುಪುವ ಸಾಧ್ಯತೆ ಇದೆ ಎಂದು ತಿಳಿಸದೆ ಎಂದು ಹವಾಮಾನ ಇಲಾಖೆ (ಐಎಂಡಿ) ಇಂದು(ಭಾನುವಾರ, ಮೇ.30) ತಿಳಿಸಿದೆ.

ಇದನ್ನೂ ಓದಿ : ಆ ದಿನದವರೆಗೆ ಕೊಹ್ಲಿ ತಮ್ಮ ಮಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಲ್ವಂತೆ..!

“ಜೂನ್ 1 ರಿಂದ ಮುಂಗಾರು ಮಾರುತಗಳು ಕ್ರಮೇಣ ಜಾಸ್ತಿಯಾಗಿಲಿದ್ದು, ಇದರ ಪರಿಣಾಮವಾಗಿ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮುಂಗಾರು ಪ್ರಾರಂಭಕ್ಕೆ ನಾಳೆ ಕೇರಳದಲ್ಲಿ ಪ್ರತಿಕೂಲವಾದ ವಾತಾವರಣ ಸೃಷ್ಟಿಯಾಗಬಹುದು ಎಂದ ಹೇಳಿದ್ದು,  ದಕ್ಷಿಣದಿಂದ ಬೀಸುವ ಬಲವಾದ ಗಾಳಿಯಿಂದ ದೆಹಲಿ ಸೇರಿ.. ಈಶಾನ್ಯ ರಾಜ್ಯಗಳಲ್ಲಿ ಬಾರಿ ಪ್ರಮಾನದಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ವರ್ಷ ವಾಡಿಕೆಯಂತೆ ಸಾಮಾನ್ಯ ಮುಂಗಾರು ಮಳೆ ಆಗಲಿದೆ ಎಂಬ ನಿರೀಕ್ಷೆ ಇರುವುದಾಗಿ ಕಳೆದ ತಿಂಗಳು ಹವಾಮಾನ ಇಲಾಖೆ ಹೇಳಿತ್ತು.

ಇದನ್ನೂ ಓದಿ :  ಶಾಲೆ,ಕಾಲೇಜುಗಳ ಪಠ್ಯಕ್ರಮ : ವಿಪತ್ತು, ಸೋಂಕು ನಿರ್ವಹಣೆಯ ಪಾಠಗಳ ಸೇರ್ಪಡೆಗೆ ಒಡಿಶಾ ನಿರ್ಧಾರ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.