ದೇಶದ ಕೀರ್ತಿ ಆಗಸದೆತ್ತರಕ್ಕೆ ಹಾರಿಸಿದ ಮೋದಿ ಸರ್ಕಾರ

Team Udayavani, May 30, 2021, 5:35 PM IST

sdfghgfdsa

ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಎರಡನೇ ಅವಧಿಯ 2 ವರ್ಷ ಪೂರೈಸಿದ್ದು, ನಿರೀಕ್ಷೆಗೆ ಮೀರಿ ಸಾಧನೆ ಮಾಡಿದೆ. ದೇಶ-ವಿದೇಶಗಳಲ್ಲಿ ಭಾರತದ ಕೀರ್ತಿ ಪತಾಕೆ ಆಗಸದ ಎತ್ತರಕ್ಕೆ ಹಾರುವಂತ ಕಾರ್ಯ ಮಾಡಿದೆ ಎಂದು ತೋಟಗಾರಿಕೆ, ರೇಷ್ಮೆ ಖಾತೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌. ಶಂಕರ್‌ ಅಭಿಪ್ರಾಯಪಟ್ಟರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೊದಲ ಬಾರಿಗೆ ನಮ್ಮ ದೇಶ ಜಗತ್ತಿಗೆ ಕೊಡುವ ಶಕ್ತಿ ಬೆಳೆಸಿಕೊಂಡಿರುವುದೇ ಪ್ರಧಾನಿ ಮೋದಿ ಅವರ ಆಡಳಿತದ ಮಹೋನ್ನತ ಕಾರ್ಯವೈಖರಿ ಹೆಮ್ಮೆ ಎಂದರು. ಜಿಲ್ಲೆಯಲ್ಲಿ ಮೂರನೇ ಅಲೆ ನಿಯಂತ್ರಣದ ಕುರಿತು ಜಿಲ್ಲಾಡಳಿತ ಚರ್ಚೆ ಮಾಡಿದ್ದು, 200ಕ್ಕೂ ಹೆಚ್ಚು ಬೆಡ್‌ ಖಾಲಿಯಿದೆ. ಆಮ್ಲಜನಕ ಕೊರತೆಯಿಲ್ಲ.

20 ಸಾವಿರ ಲಸಿಕೆಯಿದ್ದು, ಬ್ಲಾಕ್‌ ಫಂಗಸ್‌ ಚಕಿತ್ಸೆಗೆಗೂ ಔಷಧ ಯಿದೆ ಎಂದರು. ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಮಹತ್ವಾಕಾಂಕ್ಷಿ ಜಿಲ್ಲೆಗಳಾದ ರಾಯಚೂರು, ಯಾದಗಿರಿಗೆ ಆರೋಗ್ಯ ಇಲಾಖೆಯ ವಿಶೇಷ ಪ್ಯಾಕೇಜ್‌ಗೆ ಮನವಿ ಮಾಡಲಾಗಿದ್ದು, ಕೇಂದ್ರ ಸರ್ಕಾರದ ಜೊತೆಗೆ ತಾವೇ ಖುದ್ದಾಗಿ ಮಾತನಾಡಿ ಸೌಲತ್ತು ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕೇಂದ್ರ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸುತ್ತಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾದ್ಯಕ್ಷ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್‌ ಮಾತನಾಡಿದರು. ಶಾಸಕ ವೆಂಕಟರಡ್ಡಿ ಮುದ್ನಾಳ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ನಾಟೇಕರ, ದೇವೀಂದ್ರನಾಥ್‌ ನಾದ್‌, ವೆಂಕಟರಡ್ಡಿ ಅಬ್ಬೆತುಮಕೂರು, ಗುರು ಕಾಮ, ಜಿಲ್ಲಾ ವಕ್ತಾರ ಎಚ್‌.ಸಿ ಪಾಟೀಲ್‌, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಕಿ, ದೇವರಾಜ ನಾಯಕ ಊಳ್ಳೆಸೂಗುರ, ಸುರೇಶ್‌ ಅಂಬೀಗೇರ, ಜಿಲ್ಲಾ ಮಧ್ಯಮ ಸಂಚಾಲಕ ವಿರುಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಇದ್ದರು.

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.