ಜೂನ್ ನಲ್ಲಿ 10 ಕೋಟಿ ಡೋಸ್ ಕೋವಿಶೀಲ್ಡ್ ಲಸಿಕೆ ಪೂರೈಸುತ್ತೇವೆ : ಕೇಂದ್ರಕ್ಕೆ ಎಸ್ಐಐ ಭರವಸೆ


Team Udayavani, May 30, 2021, 6:20 PM IST

30-7

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಜೂನ್‌ ನಲ್ಲಿ ಒಂಬತ್ತರಿಂದ 10 ಕೋಟಿ ಡೋಸ್ ಕೋವಿಶೀಲ್ಡ್ ತಯಾರಿಸಲು ಮತ್ತು ಪೂರೈಸಲು ಸಾಧ್ಯವಾಗುತ್ತದೆ ಎಂದು ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಇಂದು(ಭಾನುವಾರ, ಮೇ. 30) ತಿಳಿಸಿವೆ.

ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ  ಇತ್ತೀಚೆಗೆ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಬರೆದ ಪತ್ರದಲ್ಲಿ, ದೇಶದಲ್ಲಿ ಕೋವಿಡ್ 19 ಸೋಂಕಿನ ಬಗ್ಗೆ ಇರುವ ಆತಂಕದ ನಡುವೆ ತನ್ನ ನೌಕರರು ದೇಶದ ಜನತೆಗೆ ಲಸಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ಪಾಳಿಯ ಅವಧಿಯನ್ನೂ ಮೀರಿ ಕೆಲಸ ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದೆ.

ಇದನ್ನೂ ಓದಿ : ಮನ್‌ಮುಲ್ ಹಾಲಿಗೆ ನೀರು ಬೆರೆಸಿ ವಂಚನೆ: ಉನ್ನತ ಮಟ್ಟದ ತನಿಖೆಗೆ ಆದೇಶ

ಪತ್ರದಲ್ಲಿ ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾದ  ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್,  ಇಂಡಿಯಾದ  ಮೇ ತಿಂಗಳಲ್ಲಿ ನಮ್ಮ ಉತ್ಪಾದನಾ ಸಾಮರ್ಥ್ಯ 6.5 ಕೋಟಿ ಪ್ರಮಾಣಕ್ಕೆ ಹೋಲಿಸಿದರೆ ಜೂನ್ ತಿಂಗಳಲ್ಲಿ ನಾವು ನಮ್ಮ ಕೋವಿಶೀಲ್ಡ್ ಲಸಿಕೆಯ ಒಂಬತ್ತರಿಂದ 10 ಕೋಟಿ ಡೋಸ್‌ ಗಳನ್ನು ಉತ್ಪಾದಿಸಲು ಮತ್ತು ಪೂರೈಸಲು ಸಾಧ್ಯವಾಗುತ್ತದೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ ”ಎಂದು ಪತ್ರದ ಮೂಲಕ ತಿಳಿಸಿದ್ದಾರೆ.

ಸೀರಮ್ ಇನ್‌ ಸ್ಟಿಟ್ಯೂಟ್ ಆಫ್ ಇಂಡಿಯಾ ದೇಶದ ಜನತೆಯ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆ ನೀಡುತ್ತದೆ. ನಮ್ಮ ನೌಕರರು ಲಸಿಕೆ ಉತ್ಪಾದನೆಯ ಕಾರ್ಯದಲ್ಲಿ ಸಂಸ್ಥೆಯ ಸಿಇಒ ಅದರ್ ಪೂನಾವಾಲ ಅವರ ನೇತೃತ್ವದಲ್ಲಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಇನ್ನು, ಭಾರತ ಸರ್ಕಾರದ ಬೆಂಬಲದೊಂದಿಗೆ ಮತ್ತು ಮಾರ್ಗದರ್ಶನದಲ್ಲಿ, ಮುಂಬರುವ ತಿಂಗಳಲ್ಲಿ ನಮ್ಮ ಕೋವಿಶೀಲ್ಡ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ನಮ್ಮ ಎಲ್ಲ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಮೂಲಕ ನಾವು ನಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ನಿಮ್ಮ ಆಕ್ಸಿಮೀಟರ್ ಖರ್ಚನ್ನು ಉಳಿಸಲಿದೆ ಕೇರ್‌ ಪ್ಲಿಕ್ಸ್ ವೈಟಲ್ಸ್ ಸ್ಮಾರ್ಟ್ ಫೋನ್ ಆ್ಯಪ್!

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.