ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಇಳಿಕೆ

Team Udayavani, May 31, 2021, 4:35 PM IST

Corona infection reduction

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಜತೆಗೆ ಸೋಂಕಿತರ ಸಾವು ಇಳಿಮುಖವಾಗಿದೆ.ಮೈಸೂರು, ಹಾಸನ, ಬೆಳಗಾವಿ ಹೊರತು ಪಡಿಸಿಬಹುತೇಕ ಕಡೆಗಳಲ್ಲಿ ಸೋಂಕು ಇಳಿಮುಖವಾಗುತ್ತಿದೆ.

ಭಾನುವಾರ ಹೊಸದಾಗಿ 20,378ಮಂದಿಗೆ ಸೋಂಕು ತಗುಲಿದ್ದು, 382ಸೋಂಕಿತರ ಸಾವಾಗಿದೆ. 28,053ಮಂದಿ ಗುಣಮುಖರಾಗಿದ್ದಾರೆ. ಈಪೈಕಿ ಬೆಂಗಳೂರಿನಲ್ಲಿ 4,734 ಸೋಂಕಿತರುಪತ್ತೆ ಯಾಗಿದ್ದು, 213 ಸೋಂಕಿತರು ಮೃತಪಟ್ಟಿ ದ್ದಾರೆ.ರಾಜ್ಯದಲ್ಲಿ ಶನಿವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳುಒಂದು ಸಾವಿರ (1.38 ಲಕ್ಷಕ್ಕೆ) ಹೆಚ್ಚಳವಾಗಿವೆ.

ಹೊಸಪ್ರಕರಣಗಳು 250, ಸೋಂಕಿತರ ಸಾವು 110,ಗುಣಮುಖರ ಸಂಖ್ಯೆ 14 ಸಾವಿರ ಕಡಿಮೆಯಾಗಿದೆ.ಸೋಂಕು ಪರೀಕ್ಷೆಗಳು ಕಡಿಮೆಯಾಗ ದಿದ್ದರೂ ಸತತನಾಲ್ಕನೇ ದಿನ ಹೊಸ ಪ್ರಕರಣಗಳು ಇಳಿಮುಖವಾಗಿವೆ.

500 ಆಸುಪಾಸಿನಲ್ಲಿದ್ದ ಸೋಂಕಿತರ ಸಾವು 400ಆಸುಪಾಸಿಗೆ ಕುಗ್ಗಿದೆ. ಇನ್ನು ಸೋಂಕು ಪರೀಕ್ಷೆಗಳಪಾಸಿಟಿವಿಟಿ ದರ ಶೇ.14.5 ದಾಖಲಾಗಿದ್ದು, ಗರಿಷ್ಠಪ್ರಮಾಣಕ್ಕೆ ಹೋಲಿಸಿದರೆ ಶೇ.20 ತಗ್ಗಿದೆ.ಭಾನುವಾರ ಹಾಸನದಲ್ಲಿ 2227, ಮೈಸೂರು 1559,ಬೆಳಗಾವಿ 1171 ಮಂದಿ ಯಲ್ಲಿ ಸೋಂಕು ಪತ್ತೆಯಾಗಿದೆ.ಬೀದರ್‌, ಕಲಬುರಗಿ ಹಾಗೂ ಯಾದಗಿರಿಯಲ್ಲಿ 100ಆಸುಪಾಸಿನಲ್ಲಿ, ಕೊಡಗು, ಹಾವೇರಿ, ಬಾಗಲಕೋಟೆ,ರಾಯಚೂರು, ರಾಮನಗರ ದಲ್ಲಿ 200 ಆಸುಪಾಸಿನಲ್ಲಿಹೊಸ ಪ್ರಕರಣ ಗಳು ಪತ್ತೆಯಾಗಿವೆ. ಹಾವೇರಿ, ಹಾಸನ,ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಶಿವಮೊ ಗ್ಗ ದಲ್ಲಿ10ಕ್ಕೂ ಹೆಚ್ಚು ಸೋಂಕಿತರ ಸಾವಾಗಿದೆ.

ಟಾಪ್ ನ್ಯೂಸ್

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌

CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

ಲೈಂಗಿಕ ಕಿರುಕುಳ ಪ್ರಕರಣ; ಪ್ರಜ್ವಲ್‌ನಿಂದ ನಿರೀಕ್ಷಣ ಜಾಮೀನಿಗೆ ಅರ್ಜಿ

Kapu 15 ಎಕ್ರೆಯ ಕಟ್ಟಿಂಗೇರಿ ಕೆರೆಯೀಗ ಬಟಾಬಯಲು!

Temperature ದಿಲ್ಲಿ: 52.3 ಡಿ.ಸೆ. ತಾಪ ಈ ವರ್ಷ ದೇಶದಲ್ಲೇ ಗರಿಷ್ಠ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

9

Yelahanka: ಸಾವರ್ಕರ್‌ ನಾಮಫಲಕಕ್ಕೆ ಮಸಿ: 3 ವಶ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌

Arvind Kejriwal ಕಾಂಗ್ರೆಸ್‌ ಜತೆಗಿನ ಮೈತ್ರಿ ತಾತ್ಕಾಲಿಕ: ಕೇಜ್ರಿವಾಲ್‌

CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

CM ಪುತ್ರ ಯತೀಂದ್ರ, ಸಚಿವ ಬೋಸರಾಜ್‌ಗೆ ಕಾಂಗ್ರೆಸ್‌ ಟಿಕೆಟ್‌?

ಲೈಂಗಿಕ ಕಿರುಕುಳ ಪ್ರಕರಣ; ಪ್ರಜ್ವಲ್‌ನಿಂದ ನಿರೀಕ್ಷಣ ಜಾಮೀನಿಗೆ ಅರ್ಜಿ

ಲೈಂಗಿಕ ಕಿರುಕುಳ ಪ್ರಕರಣ; ಪ್ರಜ್ವಲ್‌ನಿಂದ ನಿರೀಕ್ಷಣ ಜಾಮೀನಿಗೆ ಅರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.