ಬಿಮ್ಸ್‌  ಅವ್ಯವಸ್ಥೆ; ನಾಲ್ವರು ಮಂತ್ರಿಗಳು ಏಕೆ ಬೇಕು?

Team Udayavani, May 31, 2021, 7:16 PM IST

585

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌ )ದಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುತ್ತೇನೆ ಎಂದಿದ್ದಾರೆ. ಮುಖ್ಯಮಂತ್ರಿಗಳೇ ಎಲ್ಲವನ್ನೂ ಮಾಡುವುದಾದರೇ ಜಿಲ್ಲೆಯ ನಾಲ್ವರು ಮಂತ್ರಿಗಳು ಏಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ನಗರದ ಕಾಂಗ್ರೆಸ್‌ ಭವನದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಮಂತ್ರಿಗಳು ಬಿಮ್ಸ್‌ಗೆ ತೆರಳಿ ಸಭೆ ನಡೆಸಿ, ಸಮಸ್ಯೆ ಬಗೆಹರಿಸಬೇಕಿತ್ತು. ಕೆಲವು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕಿತ್ತು. ಎಲ್ಲವನ್ನೂ ಮುಖ್ಯಮಂತ್ರಿಗಳೇ ಮಾಡಲು ಆಗುವುದಿಲ್ಲ ಎಂದರು.

ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಿಯರೇ ಆಗಿರಬೇಕು. ಇದನ್ನು ನಾನು ಮೊದಲಿಂದಲೂ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಇದೇ ಕಾರಣದಿಂದ ಜಿಲ್ಲೆಯ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುವಾರಿ ಸಚಿವರಾಗಬೇಕಿತ್ತು. ಆದರೆ ಈ ಸರಕಾರಕ್ಕೆ ಜಿಲ್ಲೆಯ ಬಗ್ಗ ಕಾಳಜಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಮ್ಸ್‌ ಆಸ್ಪತ್ರೆ ಬಗ್ಗೆ ಸಾಕಷ್ಟು ದೂರು ಕೇಳಿಬರುತ್ತಿವೆ. ಅಲ್ಲಿನ ಅವ್ಯವಸ್ಥೆ ಬಗ್ಗೆ ಸುದ್ದಿಯಾಗಿದೆ. ಇಷ್ಟೆಲ್ಲ ಗೊತ್ತಿದ್ದರೂ ಜಿಲ್ಲೆಯ ಸಚಿವರು ಇದನ್ನು ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಈಗ ಮುಖ್ಯಮಂತ್ರಿಗಳು ನಾನೇ ಬಂದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ನಾಲ್ವರು ಸಚಿವರಿದ್ದು ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.