ಶಫಾಲಿ ಆಯ್ಕೆಯಿಂದ ತಂಡಕ್ಕೆ ಲಾಭ: ನಾಯಕಿ ಮಿಥಾಲಿ ರಾಜ್
Team Udayavani, Jun 1, 2021, 11:14 PM IST
ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧದ ಮೂರೂ ಮಾದರಿಯ ಕ್ರಿಕೆಟ್ ಸರಣಿಗೆ ಶಫಾಲಿ ವರ್ಮ ಆಯ್ಕೆಯಾದುದನ್ನು ನಾಯಕಿ ಮಿಥಾಲಿ ರಾಜ್ ಸ್ವಾಗತಿಸಿದ್ದಾರೆ.
“ಸ್ಫೋಟಕ ಆಟಗಾರ್ತಿ ಶಫಾಲಿ ಮೂರು ಮಾದರಿಯ ಸರಣಿಗೆ ಆಯ್ಕೆಯಾದ್ದರಿಂದ ತಂಡಕ್ಕೆ ಹೆಚ್ಚು ಅನುಕೂಲವಾಗಲಿದೆ. ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ ಅವರ ಆಟವನ್ನು ನೋಡಲು ಕಾತರಗೊಂಡಿದ್ದೇವೆ.
ಕಿರಿಯ ಆಟಗಾರರೊಂದಿಗೆ ನಮ್ಮ ಅನುಭವಗಳನ್ನು ಹಂಚಿಕೊಳ್ಳುವುದು ಮಹತ್ವದ ಸಂಗತಿ’ ಎಂದು ಮಿಥಾಲಿ ರಾಜ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”