ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

Team Udayavani, Jun 3, 2021, 4:53 PM IST

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ‘ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು. ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.