ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್ ಘೋಷಣೆ: ಶಶಿಕಲಾ ಜೊಲ್ಲೆಯವರಿಂದ ಸಿಎಂಗೆ ಅಭಿನಂದನೆ


Team Udayavani, Jun 3, 2021, 9:22 PM IST

ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ಯಾಕೇಜ್ ಘೋಷಣೆ: ಶಶಿಕಲಾ ಜೊಲ್ಲೆಯವರಿಂದ ಸಿಎಂಗೆ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮುಂಚೂಣಿ ವಾರಿಯರ್ಸ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2000 ರೂ. ನೆರವು ಘೋಷಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಅಭಿನಂದನೆಗಳನ್ನು  ಸಲ್ಲಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಾಣ ಇಲಾಖೆ ಸಚಿವೆಯಾಗಿರುವ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ರೋಗಿಗಳ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಮಾಡುವಲ್ಲಿ ಶ್ರಮಿಸುತ್ತಿದ್ದಾರೆ.

ಇದನ್ನೂ ಓದಿ : ಹಣಕ್ಕಾಗಿ ಕಿರುಕುಳ: ಬೆಂಕಿ ಹಚ್ಚಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ

ಮಹಾಮಾರಿ ವಿರುದ್ಧ ಜೀವದ ಹಂಗು ತೊರೆದು ಗ್ರಾಮೀಣ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಆತ್ಮಸ್ಥೈರ್ಯ ತುಂಬಲು ವಿಶೇಷ ಪ್ಯಾಕೇಜ್ ನೀಡುವಂತೆ ಕಳೆದ ವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿನಂತಿ ಮಾಡಿಕೊಳ್ಳಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ, ರಾಜ್ಯದ 64,423 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 59,169 ಅಂಗನವಾಡಿ ಸಹಾಯಕಿಯರಿಗೆ ತಲಾ 2000 ರೂ. ಗಳಂತೆ ಸಹಾಯಧನ ನೀಡಲು ಮುಖ್ಯಮಂತ್ರಿಳು ಘೋಷಣೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ 24.07 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಪರಿಗಣಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಶೇಷ ಅಭಿನಂದನೆ ಸಲ್ಲಿಸುವುದಾಗಿ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಇದೇ ವೇಳೆ, ಲಾಕ್‌ಡೌನ್ ಘೋಷಣೆಯಿಂದ ರಾಜ್ಯದಲ್ಲಿ ಹಾಲು ಬಳಕೆಯಾಗದೇ ನಷ್ಟವಾಗುತ್ತಿರುವುದನ್ನು ಮನಗಂಡ ಮುಖ್ಯಮಂತ್ರಿಗಳು ಹಾಲಿನ ಪುಡಿ ಸಿದ್ದಪಡಿಸಿ, ಪ್ರತಿ ಮಗುವಿಗೂ ಜೂನ್ ಹಾಗೂ ಜುಲೈ ತಿಂಗಳು ತಲಾ ಅರ್ಧ ಕೆ.ಜಿ. ಹಾಲಿನ ಪುಡಿ ನೀಡುವುದಾಗಿ  ಘೋಷಣೆ ಮಾಡಿರುವುದು ಸ್ವಾಗತಾರ್ಹ ಬೆಳವಣಿಗೆ.

ಸರ್ಕಾರದ ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಎಲ್ಲ ಮಕ್ಕಳಿಗೂ ಯಶಸ್ವಿಯಾಗಿ ತಲುಪಿಸುವ ಕೆಲಸ ಮಾಡಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ರಾಜ್ಯ ಸರ್ಕಾರ ತಮ್ಮ ಸೇವೆಯನ್ನು ಗುರುತಿಸಿ ವಿಶೇಷ ಪ್ಯಾಕೇಜ್ ನೀಡಿರುವುದರಿಂದ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೊರೊನಾ ನಿಯಂತ್ರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ, ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.