ಸಂಪೂರ್ಣ ಲಾಕ್ಡೌನ್ಗೆ ಮತ್ತೆ 7 ಗ್ರಾ. ಪಂ. ಸೇರ್ಪಡೆ
Team Udayavani, Jun 4, 2021, 6:50 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ 7 ಗ್ರಾ. ಪಂ.ಗಳನ್ನು ಸಂಪೂರ್ಣ ಲಾಕ್ಡೌನ್ ಮಾಡುವಂತೆ ಆದೇಶಿಸಲಾಗಿದೆ. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕೊಕ್ಕರ್ಣೆ, ಆವರ್ಸೆ, ಹನೆಹಳ್ಳಿ, ಕಾರ್ಕಳ ತಾಲೂಕು ವ್ಯಾಪ್ತಿಯ ಕಲ್ಯ, ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರು, ಯಡಮೊಗೆ, ಕರ್ಕುಂಜೆ ಗ್ರಾ. ಪಂ.ಗಳು ಜೂ. 5ರ ಬೆಳಗ್ಗೆ 6ರಿಂದ ಜೂ.7ರ ಬೆಳಗ್ಗೆ 6ರ ವರೆಗೆ ಸಂಪೂರ್ಣ ಲಾಕ್ಡೌನ್ ಆಗಿರಲಿವೆ.
ಉಡುಪಿ ಜಿಲ್ಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾ. ಪಂ.ವ್ಯಾಪ್ತಿಯಲ್ಲಿ ಕೋವಿಡ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಸಂಪೂರ್ಣ ಲಾಕ್ಡೌನ್ಗೆ ಆದೇಶ
ಮಾಡಲಾಗಿದ್ದು, ಜಿಲ್ಲೆಯ 33 ಗ್ರಾ.ಪಂ.ಗಳು ಈಗಾಗಲೇ ಸಂಪೂರ್ಣ ಲಾಕ್ಡೌನ್ ಆಗಿವೆ. ಜೂ. 7ರ ಬಳಿಕವೂ 50 ಅಧಿಕ ಪ್ರಕರಣ ಜಾರಿಯಲ್ಲಿರುವ ಗ್ರಾ.ಪಂ. ಗಳನ್ನು ಮತ್ತೆ ಲಾಕ ಡೌನ್ ಮಾಡುವ ಬಗ್ಗೆ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ