ಕೃಷ್ಣ ಬರ್ತ್‌ಡೇಗೆ ಶುಗರ್‌ ಫ್ಯಾಕರಿ ಟೀಸರ್‌ ಬಿಡುಗಡೆ


Team Udayavani, Jun 4, 2021, 8:28 AM IST

darling krishna

ನಟ ಡಾರ್ಲಿಂಗ್‌ ಕೃಷ್ಣ ಕೈಯಲ್ಲಿ ಒಂದಷ್ಟು ಸಿನಿಮಾಗಳಿವೆ. ಅದರಲ್ಲೊಂದು “ಶುಗರ್‌ ಫ್ಯಾಕ್ಟರಿ’. ಈ ಚಿತ್ರದ ಟೀಸರ್‌ ಜೂ.12ರಂದು ಬಿಡುಗಡೆಯಾಗಲಿದೆ. ಅದಕ್ಕೆಕಾರಣ ಕೃಷ್ಣ ಹುಟ್ಟುಹಬ್ಬ. ಹೌದು, ಜೂನ್‌ 12ರಂದು ಕೃಷ್ಣ ಹುಟ್ಟುಹಬ್ಬವಿದ್ದು, ಆ ದಿನ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ರಾನ್‌ ಮಾಡಿಕೊಂಡಿದೆ.

ಅಂದು ಆನಂದ್‌ ಆಡಿಯೋ ಯೂಟ್ಯೂಬ್‌ ಚಾನಲ್‌ನಲ್ಲಿ ಟೀಸರ್‌ ಬಿಡುಗಡೆಯಾಗಲಿದೆ. ಈಗಾಗಲೇ ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್‌ಡೌನ್‌ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.

ಡಾರ್ಲಿಂಗ್‌ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್‌ ಮಾಂತೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್‌ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಗಿರೀಶ್‌.ಆರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಟೀಸರ್‌ನಲ್ಲಿ ಸಾಮಾನ್ಯವಾಗಿ ಪೋಸ್ಟರ್‌ಗಳನ್ನು ಬಳಸಿಕೊಳ್ಳಲಾಗುತ್ತದೆ.

ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್‌ ಮಾಡಿದ್ದೇವೆ ಎನ್ನುವುದು ಚಿತ್ರದ ನಿರ್ದೇಶಕ ದೀಪಕ್‌ ಅರಸ್‌ ಮಾತು. ಕಬೀರ್‌ ರಫಿ ಸಂಗೀತ ನಿರ್ದೇಶನ, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ,ಕೆ.ಎಂ.ಪ್ರಕಾಶ್‌ ಸಂಕಲನ, ಅರ್ಜುನ್‌ ಸಾಹಸ ನಿರ್ದೇಶನ ಹಾಗೂ ಧನಂಜಯ್‌ ಅವರ ನೃತ್ಯ ನಿರ್ದೇಶನವಿರುವ “ಶುಗರ್‌ ಫ್ಯಾಕ್ಟರಿ’ ಗೆ ಚೇತನ್‌ಕುಮಾರ್‌ ಹಾಗೂ ಯೋಗಾನಂದ್‌ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.