ಕೆಜಿಎಫ್ ಸಾರಥಿಗೆ ಹುಟ್ಟುಹಬ್ಬದ ಸಂಭ್ರಮ : ಹೊಂಬಾಳೆ ಫಿಲಂಸ್ ನಿಂದ ರಿಲೀಸ್ ಆಯ್ತು ವಿಡಿಯೋ!


Team Udayavani, Jun 4, 2021, 3:32 PM IST

99999999

ನಿರ್ದೇಶಕ ಪ್ರಶಾಂತ್​ ನೀಲ್​​  ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಜಿಎಫ್ ಸಿನಿಮಾ ಮೂಲಕ ಕನ್ನಡದ ಕಂಪನ್ನ ವಿದೇಶ ಮಟ್ಟಚಲ್ಲಿ ಪಸರಿಸಿದ ಖ್ಯಾತಿ ಪ್ರಶಾಂತ್ ನೀಲ್ ಗೆ ಸಲ್ಲುತ್ತದೆ.

ಇಂದು ಕೆಜಿಎಫ್ ಸಾರಥಿಯ ಹುಟ್ಟುಹಬ್ಬವಿದ್ದು,  ರಾತ್ರಿ 12 ಗಂಟೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ಪ್ರಶಾಂತ್​ ನೀಲ್​ ಹುಟ್ಟುಹಬ್ಬವನ್ನ ರಾತ್ರಿಯಿಂದಲೇ ಸೆಲಬ್ರೇಟ್​ ಮಾಡಿದ್ದಾರೆ. ವಿಶೇಷ ಅಂದ್ರೆ  ಸಲಾರ್ ನಿರ್ದೇಶಕರನ ಹುಟ್ಟುಹಬ್ಬಕ್ಕೆ​ ಹೊಂಬಾಳೆ ಫಿಲಂಸ್​ ಒಂದು​ ವಿಡಿಯೋ ಪೋಸ್ಟ್​ ಮಾಡುವ ಮೂಲಕ ಸ್ಪೆಷಲ್​ ಸರ್​ ಪ್ರೈಸ್​​ ಕೊಟ್ಟಿದೆ.

ನೀಲ್ ಹುಟ್ಟುಹಬ್ಬಕ್ಕೆ ವಿಡಿಯೋವೊಂದು ಸಿದ್ಧ ಮಾಡಲಾಗಿದೆ. ಪ್ರಶಾಂತ್​ ನೀಲ್​ ಆಲೋಚನೆ, ಕೆಲಸ, ಸಿನಿಮಾ ಮೇಕಿಂಗ್​, ಇವೆಲ್ಲದರ ಬಗ್ಗೆ  ಯಶ್​​ ಕೆಜಿಎಫ್​ ಸಿನಿಮಾದ ಪ್ರೊಮೋಷನ್ಸ್​​ ಸಂದರ್ಭದಲ್ಲಿ ಮಾತನಾಡಿದ ಆಡಿಯೋವನ್ನು ಹಾಕಿ ವಿಡಿಯೋ ತಯಾರಿಸಲಾಗಿದೆ.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.