ಕೋವಿಡ್‌ ಸೋಂಕು ತಡೆಗೆ ಜಿಲ್ಲಾಧಿಕಾರಿಗೆ ಸೂಚನೆ

Team Udayavani, Jun 5, 2021, 11:36 AM IST

ಕೋವಿಡ್‌ ಸೋಂಕು ತಡೆಗೆ ಜಿಲ್ಲಾಧಿಕಾರಿಗೆ ಸೂಚನೆ

ಚಿಕ್ಕಮಗಳೂರು: ಕೋವಿಡ್‌ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ನೀಡಿರುವ ಸೂಚನೆಗಳು ಗ್ರಾಮೀಣ ಪ್ರದೇಶ ಮತ್ತು ತಾಲೂಕು ಮಟ್ಟದಲ್ಲಿ ಪಾಲನೆಯಾಗುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಜಿಲ್ಲೆಯಲ್ಲಿ ಕುಳಿತು ಸಭೆ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಪ್ರಮುಖ ಅಧಿ ಕಾರಿಗಳನ್ನು ನೇಮಿಸಬೇಕು ಎಂದು ತಿಳಿಸಿದ್ದೇನೆ ಎಂದರು.

ಸಾರ್ವಜನಿಕರು ನಿಷ್ಕ್ರಿಯವಾಗಲು ಸಿದ್ಧವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕೋವಿಡ್‌ನ್ನು ಹೇಗೆ ನಿವಾರಣೆ ಮಾಡುವುದು ಎಂದ ಅವರು, ಸಂಬಂಧಪಟ್ಟ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಲೆಕ್ಕಾಧಿಕಾರಿ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನಿಯಮಗಳ ಪಾಲನೆಗೆ ಗಮನ ನೀಡಬೇಕು. ಅವರಿಗೂ ಸಾಧ್ಯವಾಗದಿದ್ದರೇ, ಪೊಲೀಸ್‌ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ತಿಳಿಸಿರುವುದಾಗಿ ಹೇಳಿದರು.

ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್‌ ವಾರ್ಡ್‌ನಲ್ಲಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಹಾಸಿಗೆಯಿಂದ ಮತ್ತೂಂದು ಹಾಸಿಗೆ ಸ್ಕ್ರೀನ್‌ಗಳನ್ನು ಹಾಕಬೇಕು. ಆಕ್ಸಿಜನ್‌ ಉತ್ಪಾದನಾ ಪ್ಲಾಂಟ್‌ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, 15 ರಿಂದ 20 ದಿನಗಳಲ್ಲಿ ನಿರ್ಮಾಣವಾಗಲಿದೆ. 3ನೇ ಅಲೆ ನಿಯಂತ್ರಣಕ್ಕೆ ತಜ್ಞ ವೈದ್ಯರಿಂದ ಸಲಹೆ ಪಡೆದುಕೊಂಡಿದ್ದು, ಅದರಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು

ಟಾಪ್ ನ್ಯೂಸ್

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.