ಇಂಗ್ಲೆಂಡ್ ನಲ್ಲಿ ಆಡುವಾಗ ಈ ರೀತಿ ಮಾಡಲೇಬೇಡಿ: ಟೀಂ ಇಂಡಿಯಾ ಆಟಗಾರರಿಗೆ ವೆಂಗಸರ್ಕಾರ್ ಸಲಹೆ

Team Udayavani, Jun 5, 2021, 4:46 PM IST

team

ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಆಂಗ್ಲರ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಟೀಂ ಇಂಡಿಯಾ ಇಂಗ್ಲೆಂಡ್ ಗೆ ತೆರಳಿದೆ. ಇದೇ ವೇಳೆ ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ ಅವರು ಟೀಂ ಇಂಡಿಯಾ ಆಟಗಾರರಿಗೆ ಉಪಯುಕ್ತ ಸಲಹೆ ನೀಡಿದ್ದಾರೆ.

ಇಂಗ್ಲೆಂಡ್ ಪಿಚ್ ನಲ್ಲಿ ಚಲಿಸುವ ಚೆಂಡಿನ ವಿರುದ್ಧ ಆಫ್-ಸ್ಟಂಪ್‌ನ ಹೊರಗೆ ದೊಡ್ಡ ಬೂಮಿಂಗ್ ಡ್ರೈವ್ ಶಾಟ್ ಗಳನ್ನು ಆಡದಂತೆ ಭಾರತದ ಬ್ಯಾಟ್ಸ್‌ಮನ್‌ಗಳಿಗೆ ವೆಂಗ್ ಸರ್ಕಾರ್ ಎಚ್ಚರಿಕೆ ನೀಡಿದರು. ಅದೇ ರೀತಿ ವೇಗದ ಬೌಲರ್‌ಗಳನ್ನು ಎದುರಿಸುವಾಗ ಹೆಚ್ಚು ಬಲವಾಗಿ ಆಡದೆ ಮೃದು ಹಿಡಿತದಿಂದ ಆಡಬೇಕು ಎಂದು ಅವರು ಹೇಳಿದರು.

ಇಂಗ್ಲೆಂಡ್ ಪಿಚ್ ಗಳಲ್ಲಿ ಚೆಂಡು ಸ್ವಲ್ಪ ಹೆಚ್ಚು ಹೊರಗಡೆ ಹೋಗುತ್ತದೆ. ಹಾಗಾಗಿ ನಿಮ್ಮ ಹೊಡೆತದ ಏರಿಯಾದಲ್ಲಿ ಚೆಂಡು ಬಂದಾಗ ದೊಡ್ಡ ಡ್ರೈವ್ ಮಾಡದೆ, ಚೆಂಡನ್ನು ತಳ್ಳಬೇಕು. ಒಂದು ವೇಳೆ ಡ್ರೈವ್ ಪ್ರಯತ್ನ ಮಾಡಿದರೆ ಆಗ ಸ್ಲಿಪ್ ಗೆ ಕ್ಯಾಚ್ ಆಗುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಕೆಕೆಆರ್ ತಂಡಕ್ಕೆ ಮತ್ತೆ ದಿನೇಶ್ ಕಾರ್ತಿಕ್ ನಾಯಕತ್ವ? ಸುಳಿವು ಬಿಚ್ಚಿಟ್ಟ ವಿಕೆಟ್ ಕೀಪರ್

ಜೂ.18ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಸೌಥಂಪ್ಟನ್ ನಲ್ಲಿ ನಡೆಯಲಿದೆ. ಭಾರತ ತಂಡವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಟೀಂ ಇಂಡಿಯಾ  ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ.

ಟಾಪ್ ನ್ಯೂಸ್

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.