ರಾಜ್ಯದಲ್ಲೂ ಶತಕ ಬಾರಿಸಿದ ಪೆಟ್ರೋಲ್‌ ದರ

Team Udayavani, Jun 7, 2021, 7:10 AM IST

ರಾಜ್ಯದಲ್ಲೂ ಶತಕ ಬಾರಿಸಿದ ಪೆಟ್ರೋಲ್‌ ದರ

ಬೆಂಗಳೂರು : ಇಂಧನ ತೈಲ ದರ ರಾಜ್ಯದಲ್ಲೂ ಶತಕ ಬಾರಿಸಿದೆ. ಬಳ್ಳಾರಿ, ಶಿರಸಿಯಲ್ಲಿ 100 ರೂ. ಗಡಿ ದಾಟಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಶತಕದ ಅಂಚಿನಲ್ಲಿದೆ. ಬಳ್ಳಾರಿಯಲ್ಲಿ ರವಿವಾರ ಪ್ರತೀ ಲೀಟರ್‌ ಪೆಟ್ರೋಲ್‌ಗೆ 100.08 ರೂ., ಶಿರಸಿಯಲ್ಲಿ 100.29 ರೂ. ಇತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗುತ್ತಲೇ ಇದ್ದು, ದರ ಹೆಚ್ಚಳ ಅನಿವಾರ್ಯ ಎಂದು ತೈಲ ಕಂಪೆನಿಗಳು ಹೇಳುತ್ತಿವೆ. ಮೇ 4ರಿಂದ 20 ಬಾರಿ ದರ ಏರಿಸಲಾಗಿದೆ.

ಆರು ರಾಜ್ಯಗಳಲ್ಲಿ 100 ರೂ.
ದೇಶದ ಆರು ರಾಜ್ಯಗಳಲ್ಲಿ ಪ್ರತೀ ಲೀಟರ್‌ ಪೆಟ್ರೋಲ್‌ ದರ ರವಿವಾರ 100 ರೂ. ದಾಟಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್‌ಗಳಲ್ಲಿ ಈ ಏರಿಕೆ ದಾಖಲಾಗಿದೆ.

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.