ಮಂಡಳವು ನೊಂದ ಜೀವಗಳಿಗೆ ಆಶಾಕಿರಣ: ಶರಣಪ್ಪ ಫುಲಾರಿ

Team Udayavani, Jun 7, 2021, 2:16 PM IST

anivasi kannadiga

ಸೊಲ್ಲಾಪುರ: ಅಕ್ಕಲ್‌ಕೋಟೆ ತಾಲೂಕಿನ ಸುಮಾರು ಐವತ್ತು ಗ್ರಾಮಗಳಲ್ಲಿರುವ ದಿವ್ಯಾಂಗ, ವಂಚಿತ ಕಲಾವಿದರು, ಆಟ ಗಾರರ ಹಾಗೂ ಕಡು ಬಡವರಿಗೆ ದಿನಸಿ ಕಿಟ್‌ ವಿತರಿಸುವ ಮೂಲಕ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳವು ನೊಂದ ಜೀವಗಳಿಗೆ ಆಶಾ ಕಿರಣವಾಗಿದೆ ಎಂದು ಶರಣಪ್ಪ ಫುಲಾರಿ ಹೇಳಿದರು.

ಅಕ್ಕಲ್‌ಕೋಟೆ ಪಟ್ಟಣದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳಿಯ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸ್ಲೆ ಮತ್ತು ಪ್ರಮುಖ ಕಾರ್ಯಕಾರಿ ವಿಶ್ವಸ್ತ ಅಮೋಲರಾಜೆ ಭೋಸ್ಲೆ ಇವರ ನೇತೃತ್ವದಲ್ಲಿ ತೋಳನೂರ ಗ್ರಾಮದಲ್ಲಿ ಹಮ್ಮಿಕೊಂಡ ದಿನಸಿ ಕಿಟ್‌ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ಕೊರೊನಾದಿಂದ ನರಳಾಡುತ್ತಿರುವಾಗ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳವು ಸಮಾಜದಲ್ಲಿಯ ನೊಂದ ಜೀವಗಳಿಗೆ ಆಶಾ ಕಿರಣವಾಗಿ ನಿಲ್ಲುವ ಮೂಲಕ ಅಕ್ಕಲ್‌ಕೋಟೆ ತಾಲೂಕಿನ ಸುಮಾರು 50 ಗ್ರಾಮಗಳಲ್ಲಿರುವ ಕಡು ಬಡವರಿಗೆ ದಿನ ನಿತ್ಯದ ಜೀವನಾವಶ್ಯಕ ವಸ್ತುಗಳನ್ನು ವಿತರಣೆ ಮಾಡಿರುವದು ನಿಜಕ್ಕೂ ಸಂತಸ ತಂದಿದೆ ಎಂದು ಹೇಳಿದರು.

ಪ್ರಕಾಶ ಸುರವಸೆ ಅವರು ಮಾತನಾಡಿ, ಕೊರೊನಾ ಹಿನ್ನಲೆ ಸಂಪೂರ್ಣ ದೇಶ ಸ್ಥಬ್ಧವಾಗಿದ್ದು, ತುತ್ತು ಅನ್ನಕ್ಕಾಗಿ ಬಡಿದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳವು ತೊಂದರೆಗೆ ಒಳಗಾಗಿರುವ ಸಾವಿರಾರು ಜನರಿಗೆ ದಿನಸಿ ಕಿಟ್‌ ನೀಡುವ ಮೂಲಕ ಪ್ರಾಮಾಣಿಕವಾಗಿ ಜನಸೇವೆಯಲ್ಲಿ ಮಗ್ನರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಅನ್ನಛತ್ರ ಮಂಡಳಿಯ ಉಪಾಧ್ಯಕ್ಷ ಅಭಯ ಖೋಬರೆ, ಕಾರ್ಯದರ್ಶಿ ಶಾಮರಾವ ಮೋರೆ, ಎನ್‌ಸಿಪಿ ಅಧ್ಯಕ್ಷ ಮನೋಜ ನಿಕಮ್‌, ಪ್ರವೀಣ್‌ ಘಾಡಗೆ, ಯೋಗೇಶ ಪವಾರ, ಸುಭಾಷ ಭೋಸಲೆ, ರಮೇಶ ಕೇತ್‌, ವೈಭವ ನವಲೆ, ಬಾಳಾಸಾಹೇಬ ಪೋಳ, ಗೋಟು ಮಾನೆ, ನೀಖೀಲ ಪಾಟೀಲ ಮತ್ತು ಸಿದ್ಧಪ್ಪ ರಬ್ಟಾ, ಚಿದಾನಂದ ಮುಗಳಿಮಠ, ಸೋಮನಾಥ ಸಂಭಾಳ, ದಸ್ತಗೀರ್‌ ನದಾಫ್‌, ಕಾಶಿನಾಥ ತಳವಾರ, ಶ್ರೀಶೈಲಾ ರಬ್ಟಾ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.