ಆರಂಭಗೊಂಡಿದೆ ಆದಾಯ ತೆರಿಗೆ ಹೊಸ ವೆಬ್‌ ಸೈಟ್..!

Team Udayavani, Jun 7, 2021, 5:21 PM IST

income-tax-new-portal-will-be-launched-today-these-7-new-features-will-be-available-to-taxpayers

ನವ ದೆಹಲಿ : ಆದಾಯ ತೆರಿಗೆಗೆ ಸಂಬಂಧಿಸಿದಂತೆ ಹೊಸ ವೆಬ್‌ ಸೈಟ್ ಇಂದಿನಿಂದ ಪ್ರಾರಂಭವಾಗಿದೆ.ಆದಾಯ ತೆರಿಗೆಯ ಹೊಸ ವೆಬ್‌ ಸೈಟ್‌ ನಲ್ಲಿ ಮೊದಲಿಗಿಂತ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗಿದೆ. ಹೊಸ ವೆಬ್‌ ಸೈಟ್ ಪ್ರಾರಂಭಿಸುವ ಮೊದಲು ಹಳೆಯ ವೆಬ್‌ ಸೈಟ್ ನನ್ನು ಜೂನ್ 1 ರಿಂದ 6 ದಿನಗಳವರೆಗೆ ಸ್ಥಗಿತಗೊಳಿಸಲಾಗಿತ್ತು.

ಈ ಹೊಸ ಪೋರ್ಟಲ್‌ನಲ್ಲಿ, ಆದಾಯ ತೆರಿಗೆ ರಿಟರ್ನ್ಸ್  ಮತ್ತು ಮರುಪಾವತಿ ಸಮಸ್ಯೆಯ ತ್ವರಿತ ಪ್ರಕ್ರಿಯೆಯೊಂದಿಗೆ ಹಲವಾರು ವಿಶೇಷತೆಗಳು ಇರಲಿದೆ.

ಇದನ್ನೂ  ಓದಿ : ಕಾಲುಬಾಯಿ ರೋಗ: ಲಸಿಕೆ ಖರೀದಿಗೆ ಚವಾಣ್‌ ಸೂಚನೆ

  1. ಒಂದೇ ಡ್ಯಾಶ್‌ ಬೋರ್ಡ್‌ ನಲ್ಲಿ ಎಲ್ಲಾ ವಹಿವಾಟುಗಳು ಮತ್ತು ಅಪ್‌ ಲೋಡ್‌ ಗಳು ಅಥವಾ ಬಾಕಿ ಇರುವ ಕಾರ್ಯಗಳು ಕಾಣಸಿಗುತ್ತದೆ. ಆದ್ದರಿಂದ ತೆರಿಗೆದಾರರು ತಮ್ಮ ಎಲ್ಲಾ ಅಗತ್ಯತೆಗಳನ್ನು ಒಂದೇ ಪುಟದಲ್ಲಿ ನೋಡಬಹುದಾಗಿದೆ.
  2. ಐಟಿಆರ್ ನನ್ನು ಸ್ವಂತವಾಗಿ ಭರ್ತಿ ಮಾಡಲು, ತೆರಿಗೆದಾರರಿಗೆ ತಮ್ಮ ಐಟಿಆರ್ 1, 4 /ಆನ್‌ಲೈನ್ ಅಥವಾ ಆಫ್‌ ಲೈನ್, ಐಟಿಆರ್ 2/ ಆಫ್‌ ಲೈನ್ ತುಂಬಲು ಸಹಾಯ ಮಾಡಲು ಕೆಲವು ಪ್ರಶ್ನೆಗಳೊಂದಿಗೆ ಐಟಿಆರ್ ರೆಡಿ ಸಾಫ್ಟ್‌ ವೇರ್ ಇರುತ್ತದೆ. ಈ ಸಾಫ್ಟ್‌ವೇರ್ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಐಟಿಆರ್ 3, 5, 6, 7 ಗೆ ಶೀಘ್ರದಲ್ಲೇ ಇಂತಹ ಸೌಲಭ್ಯ ನೀಡಲಾಗುವುದು.
  3. ಸಂಬಳ, ಮನೆ ಆಸ್ತಿ, ವ್ಯವಹಾರ / ವೃತ್ತಿ ಸೇರಿದಂತೆ ತಮ್ಮ ಆದಾಯದ ಕೆಲವು ವಿವರಗಳನ್ನು ಒದಗಿಸಲು ತಮ್ಮ ಪ್ರೊಫೈಲ್ ನನ್ನು ಪೂರ್ವಭಾವಿಯಾಗಿ ನವೀಕರಿಸಲು ಸಾಧ್ಯವಾಗುತ್ತದೆ. ಇದನ್ನು ಅವರ ಐಟಿಆರ್ ಪ್ರಿ-ಫೈಲಿಂಗ್‌ ನಲ್ಲಿ ಬಳಸಬಹುದಾಗಿದೆ
  4. ಇನ್ನು ಆದಾಯ ತೆರಿಗೆಯ ಹೊಸ ವೆಬ್ ಸೈಟ್ ನಲ್ಲಿ ತೆರಿಗೆದಾರರ ಪ್ರಶ್ನೆಗಳಿಗೆ ಉತ್ತರಿಸಲು ಹೊಸ ಕಾಲ್ ಸೆಂಟರ್ ಕೂಡ ಇರಲಿದ್ದು, ಆಧುನಿಕ ಸೌಲಭ್ಯಗಳಾದ ವಿವರವಾದ FAQ ಗಳು, ಬಳಕೆದಾರರ ಕೈಪಿಡಿ, ವೀಡಿಯೊಗಳು ಮತ್ತು ಚಾಟ್‌ಬಾಟ್ / ಲೈವ್ ಏಜೆಂಟ್ ಸಹ ಒದಗಿಸಲಾಗುವುದು.
  5. ಹೊಸ ಪೋರ್ಟಲ್‌ನಲ್ಲಿ ಹೊಸ ಆನ್‌ ಲೈನ್ ತೆರಿಗೆ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಮತ್ತು ಅದರಲ್ಲಿ ಅನೇಕ ಹೊಸ ಪಾವತಿ ಆಯ್ಕೆಗಳನ್ನು ನೀಡಲಾಗುವುದು. ಇವುಗಳಲ್ಲಿ ನೆಟ್‌ ಬ್ಯಾಂಕಿಂಗ್, ಯುಪಿಐ, ಕ್ರೆಡಿಟ್ ಕಾರ್ಡ್ ಮತ್ತು ಆರ್‌ಟಿಜಿಎಸ್ / ನೆಫ್ಟ್‌ ಪಾವತಿ ಆಯ್ಕೆಗಳಿವೆ.
  6. ತೆರಿಗೆಗೆ ಸಂಬಂಧಿಸಿದ ಕೆಲಸವನ್ನು ಮೊಬೈಲ್ ಆ್ಯಪ್ ಮೂಲಕವೂ ಮಾಡಲು ಸಾಧ್ಯವಾಗುತ್ತದೆ.

ಇದನ್ನೂ  ಓದಿ : ನೀವು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು: ಸಿಎಂ ವಿರುದ್ಧ ಮತ್ತೆ ಗುಡುಗಿದ ಗುರು ಪ್ರಸಾದ್

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.