ಸಾಮಾಜಿಕ ನ್ಯಾಯ ಕಲ್ಪಿಸಿದ ಅರಸು ಸ್ಮರಣೆ

Team Udayavani, Jun 8, 2021, 11:34 AM IST

ಸಾಮಾಜಿಕ ನ್ಯಾಯ ಕಲ್ಪಿಸಿದ ಅರಸು ಸ್ಮರಣೆ

ಹುಣಸೂರು: ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ, ಸಣ್ಣಪುಟ್ಟ ಸಮಾಜದವರಿಗೆ ರಾಜಕೀಯ ಅಧಿಕಾರ ಕಲ್ಪಿಸುವ ಮೂಲಕ ಮುಖ್ಯವಾಹಿನಿಗೆ ತಂದ ಡಿ.ದೇವರಾಜ ಅರಸು ರಾಷ್ಟ್ರ ಕಂಡ ಧೀಮಂತ ನಾಯಕ ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ಬಣ್ಣಿಸಿದರು.

ಅರಸು 39ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದ ಎಪಿಎಂಸಿ ಎದುರಿನ ಅರಸು ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಹುಟ್ಟೂರು ಕಲ್ಲಹಳ್ಳಿಯ ಅರಸರ ಸಮಾಧಿಗೆ ಪುಷ್ಪನಮನ ಸಮರ್ಪಿಸಿ ಮಾತನಾಡಿದ ಶಾಸಕರು, ಜನಪರ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡಿದ ಪರಿಣಾಮ ಅನೇಕ ಶೋಷಿತ ಸಮಾಜದ ಮಂದಿ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ಗಿಟ್ಟಿಸಿದ್ದಾರೆ. ಇವರು ಹುಣಸೂರಿನವರು ಎಂಬುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ನಗರದಲ್ಲಿ ನಿರ್ಮಿಸುತ್ತಿರುವ ಅರಸು ಭವನ ಶೀಘ್ರ ಪೂರ್ಣಗೊಳ್ಳಲಿದ್ದು, ಉಳಿಕೆ ಕಾಮಗಾರಿ, ಒಳಾಂಗಣದ ಪೀಠೊಪಕರಣಕ್ಕಾಗಿ 2.5 ಕೋಟಿ ರೂ. ಅನುದಾನ ಬಳಸಲು ಆದೇಶಿಸಲಾಗಿದೆ ಎಂದು ಶಾಸಕರು ಮಾಹಿತು ನೀಡಿದರು.

ಈ ವೇಳೆ ನಗರಸಭಾಧ್ಯಕ್ಷೆ ಅನುಷಾ ಉಪಾಧ್ಯಕ್ಷ ದೇವನಾಯ್ಕ, ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಬಿಂದಿಯಾ, ತಹಶೀಲ್ದಾರ್‌ ಬಸವರಾಜು, ತಾಪಂ ಇಒ ಗಿರೀಶ್‌, ಪೌರಾಯುಕ್ತ ರಮೇಶ್‌, ತಾಲೂಕು ಬಿಸಿಎಂ ಅಧಿಕಾರಿ ಎಸ್‌.ಎಸ್‌.ಸುಜೇಂದ್ರ ಕುಮಾರ್‌, ಕಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ನಾಗವೇಣಿ, ಸದಸ್ಯ ರಾಜಶೇಖರ್‌, ಪಿಡಿಒ ಅರುಣ್‌ ಕುಮಾರ್‌, ಕಲ್ಲಹಳ್ಳಿ ಶಿವಬಸಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಚಿನ್ನವೀರಯ್ಯ, ಮುಖಂಡರಾದ ಮಂಜು, ರಮೇಶ್‌ ಸೇರಿದಂತೆ ಮತ್ತಿತರರಿದ್ದರು.

ಸಣ್ಣ ನೀರಾವರಿ ಕಾಮಗಾರಿ ಪೂರ್ಣ :

ಸಣ್ಣ ನೀರಾವರಿ ಇಲಾಖೆಯಿಂದ ತಾಲೂಕಿನ ದೊಡ್ಡಹೆಜ್ಜೂರು, ನಾಗಾಪುರ, ಚೋಳೇನಹಳ್ಳಿ ಹಾಗೂ ಮರದೂರು ಏತ ನೀರಾವರಿ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು,ಲಾಕ್‌ಡೌನ್‌ ಬಳಿಕ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಮಂಜುನಾಥ್‌ ತಿಳಿಸಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.