ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಗಳಿಗೆ ದಂಡ ವಿಧಿಸಿದ ಆರ್ ಬಿ ಐ

Team Udayavani, Jun 8, 2021, 5:36 PM IST

RBI-action-against-bank-of-india-and-pnb-fined-rs-6-crore-here-is-the-reason

ನವ ದೆಹಲಿ :   “ವಂಚನೆಗಳು – ವರ್ಗೀಕರಣ ಮತ್ತು ರಿಪೋರ್ಟಿಂಗ್ ” ಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ  ದೇಶದ ಪ್ರಮುಖ ಎರಡು ಬ್ಯಾಂಕ್ ಗಳಿಗೆ ದಂಡ ವಿಧಿಸಿದೆ.

ಭಾರತೀಯ ರಿಸರ್ವ್ ಬ್ಯಾಂಕ್, ದೇಶದ ಪ್ರಮುಖ ನಾಗರಿಕ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಗೆ ದಂಡ ವಿಧಿಸಿದೆ.

ಇದನ್ನೂ ಓದಿ : ಕಲಾವತಿ ದಯಾನಂದ್ ಧ್ವನಿಯಲ್ಲಿ ‘ಸೋರುತಿಹುದು ಮನೆಯ ಮಾಳಿಗಿ

ವಂಚನೆಗಳು – ವರ್ಗೀಕರಣ ಮತ್ತು ರಿಪೋರ್ಟಿಂಗ್  ವಿಚಾರಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್,  ಬ್ಯಾಂಕ್ ಆಫ್ ಇಂಡಿಯಾಕ್ಕೆ  ಬರೋಬ್ಬರಿ 4 ಕೋಟಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಗೆ  2 ಕೋಟಿ ದಂಡ ವಿಧಿಸಿದೆ.

ಬ್ಯಾಂಕ್ ಆಫ್ ಇಂಡಿಯಾ  ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌  ವಿರುದ್ಧ ವಂಚನೆಗಳು – ವರ್ಗೀಕರಣ ಮತ್ತು ರಿಪೋರ್ಟಿಂಗ್ ವಿಚಾರವಾಗಿ ಕ್ರಮ ಕೈಗೊಂಡಿರುವ ಭಾರತೀಯ ರಿಸರ್ವ್ ಬ್ಯಾಂಕ್, 2019ರ ಮಾರ್ಚ್ 31 ರಂದು ಬ್ಯಾಂಕ್ ಆಫ್ ಇಂಡಿಯಾದ ಎಲ್‌ ಎಸ್‌ ಇ ಗಾಗಿ ಶಾಸನಬದ್ಧ ಪರಿಶೀಲನೆ ನಡೆಸಲಾಗಿದ್ದು, ಖಾತೆಯಲ್ಲಿನ ವಂಚನೆಯನ್ನು ಪತ್ತೆಹಚ್ಚಲು ಬ್ಯಾಂಕ್ ಪರಿಶೀಲನೆ ನಡೆಸಿ ವಂಚನೆ ಮಾನಿಟರಿಂಗ್ ವರದಿಯನ್ನು (ಎಫ್‌ ಎಂ ಆರ್) ಸಲ್ಲಿಸಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಬಾಟಲಿ ಒಳಗಿನ ರೋಗಾಣುಗಳನ್ನು ನಾಶಪಡಿಸಲಿದೆ, ಸೆಲ್ಫ್ ಕ್ಲೀನಿಂಗ್ ವಾಟರ್ ಬಾಟಲ್ಸ್!

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.