ಚಿಕ್ಕಬಳ್ಳಾಪುರ: 1126 ಗ್ರಾಮಗಳು ಮತ್ತು 39 ವಾರ್ಡ್‍ಗಳು ಕೊರೊನಾ ಮುಕ್ತ: ಡಿಸಿ

Team Udayavani, Jun 9, 2021, 8:54 PM IST

jghjhjfhfr

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎರಡು ಗ್ರಾಮ ಪಂಚಾಯಿತಿಗಳು, 1126 ಗ್ರಾಮಗಳು ಮತ್ತು ಎಲ್ಲಾ ತಾಲೂಕು ಕೇಂದ್ರಗಳಲ್ಲಿನ 6 ಸ್ಥಳೀಯ ಸಂಸ್ಥೆಗಳ 39 ವಾರ್ಡ್‍ಗಳು ಕೊರೊನಾ ಮುಕ್ತವಾಗಿವೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಡದಲಮರಿ ಗ್ರಾಮ ಪಂಚಾಯತಿಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದು, ಈಗಾಗಲೇ ಕೊರೊನಾ ಮುಕ್ತ ಗ್ರಾಮ ಪಂಚಾಯಿತಿಯಾಗಿದ್ದು, ಇದೀಗ ಹೊಸದಾಗಿ ಗೌರಿಬಿದನೂರು ತಾಲೂಕಿನ ಮುದಲೋಡು ಗ್ರಾಮ ಪಂಚಾಯ್ತಿಯು ಈ ಪಟ್ಟಿಗೆ ಸೇರ್ಪಡೆಯಾಗಿ ಕೊರೋನಾ ಮುಕ್ತ ಗ್ರಾಮಪಂಚಾಯ್ತಿಯಾಗಿದೆ ಹಾಗೂ  ಚಿಕ್ಕಬಳ್ಳಾಪುರ-23,  ಚಿಂತಾಮಣಿ -35, ಶಿಡ್ಲಘಟ್ಟ -28, ಬಾಗೇಪಲ್ಲಿ-25,ಗುಡಿಬಂಡೆ-8, ಗೌರಿಬಿದನೂರು-38 ಗ್ರಾಮಗಳು ಸೇರಿದಂತೆ ಒಟ್ಟಾರೆ ಈ  ತಾಲೂಕುಗಳ 1126 ಗ್ರಾಮಗಳಲ್ಲಿ  ಕೋವಿಡ್ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದಿವೆ. ಅಲ್ಲದೆ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ನಗರಸಭೆ, ಬಾಗೇಪಲ್ಲಿ ಪುರಸಭೆ ಹಾಗೂ  ಗುಡಿಬಂಡೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಒಟ್ಟು 39 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್‍ಗಳಾಗಿವೆ ಎಂದರು.

ಶಿಡ್ಲಘಟ್ಟದಲ್ಲಿ 19 ವಾರ್ಡ್ ಕೊರೊನಾ ಮುಕ್ತ: ಜಿಲ್ಲೆಯ ಪೈಕಿ ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 31 ವಾರ್ಡ್‍ಗಳಿದ್ದು, ಈ ಪೈಕಿ 1, 5, 6, 7, 8, 9, 10, 12, 13, 14, 16, 17, 18, 19, 21, 22, 24, 28, 29 ಒಳಗೊಂಡಂತೆ ಬರೋಬ್ಬರಿ 19 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್‍ಗಳಾಗಿವೆ ಅದೇ ರೀತಿ ಗೌರಿಬಿದನೂರು ನಗರಸಭೆ(4, 9, 10, 16, 27) ಮತ್ತು ಬಾಗೇಪಲ್ಲಿ ಪುರಸಭೆ(4, 10, 12, 17, 19 )ಯಲ್ಲಿ ತಲಾ 5 ವಾರ್ಡ್‍ಗಳು ಕೊರೊನಾ ಮುಕ್ತವಾಗಿದ್ದು, ಚಿಕ್ಕಬಳ್ಳಾಪುರ ನಗರಸಭೆಯಲ್ಲಿ 4(3, 16, 19, 28) ವಾರ್ಡ್ ಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳು ಶೂನ್ಯಕ್ಕೆ ಬಂದಿದೆ. ಉಳಿದಂತೆ ಚಿಂತಾಮಣಿ ನಗರಸಭೆ(18, 26, 29) ಮತ್ತು ಗುಡಿಬಂಡೆ ಪಟ್ಟಣ ಪಂಚಾಯಿತಿ(4, 6, 10)ಯ ತಲಾ 3 ವಾರ್ಡ್ ಗಳು ಕೊರೊನಾ ಮುಕ್ತ ವಾರ್ಡ್‍ಗಳಾಗಿವೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಲಾಕ್ ಡೌನ್ ಅಂತ್ಯದೊಳಗೆ ಜಿಲ್ಲೆಯ ಗ್ರಾಮೀಣ ಭಾಗದ ಎಲ್ಲಾ ಗ್ರಾಪಂಗಳು ಮತ್ತು ನಗರ ಪ್ರದೇಶದ ಎಲ್ಲಾ ಸ್ಥಳೀಯ ಸಂಸ್ಥೆಗಳ ವಾಡ್ರ್ಗಳನ್ನು ಕೊರೊನಾ ಮುಕ್ತ ಮಾಡಲು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.