ಚಿಕ್ಕಮಗಳೂರು; ಲಾಕ್ ಡೌನ್ ಮುಂದುವರಿಕೆ ವಿಚಾರದ ಬಗ್ಗೆ ಸಂಜೆ ಅಂತಿಮ ತೀರ್ಮಾನ: ಸಚಿವ ಅಂಗಾರ

Team Udayavani, Jun 10, 2021, 2:55 PM IST

angara

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಕೆ ಮಾಡುವ ವಿಚಾರವಾಗಿ ಇಂದು ಸಂಜೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಈ ಮಾಹಿತಿ ನೀಡಿದರು. ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬಗ್ಗೆ ಸಿಎಂ ಬಿ ಎಸ್ ಯಡಿಯೂರಪ್ಪ ಗಮನಕ್ಕೆ ತರಲಾಗಿದೆ. ಲಾಕ್ ಡೌನ್ ಬಗ್ಗೆ ಸಂಜೆ ಸಿಎಂ ನಿರ್ಧಾರದ ಬಳಿಕ ಜಿಲ್ಲೆಯಲ್ಲಿನ ನಿರ್ಧಾರದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಅಂಗಾರ ಹೇಳಿದರು.

ಇದನ್ನೂ ಓದಿ:ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವಿಧಾನಸಭಾಧ್ಯಕ್ಷರಿಗೆ ಸಿದ್ದರಾಮಯ್ಯ ಪತ್ರ 

ಜಿಲ್ಲೆಯ ಶೇಕಡಾ 54ರಷ್ಟು ಗ್ರಾಮಗಳು ಕೋವಿಡ್ ಮುಕ್ತವಾಗಿದೆ. ಮೇ 22ರಂದು 7250 ಕೇಸ್ ಇತ್ತು, ಜೂನ್ 9ಕ್ಕೆ 4422 ಕೇಸ್ ಇದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ ಎಂದರು.

ಟಾಪ್ ನ್ಯೂಸ್

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.