ಚಲುವಾಂಬ ಆಸ್ಪತ್ರೆಯಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ

Team Udayavani, Jun 12, 2021, 5:20 PM IST

covid news

ಮೈಸೂರು: ಚೆಲುವಾಂಬ ಆಸ್ಪತ್ರೆ ಮಕ್ಕಳಿಗೆಕೊವ್ಯಾಕ್ಸಿನ್‌ ಲಸಿಕೆ ಪ್ರಯೋಗ ನಡೆಸುವಲ್ಲಿ ವೈದ್ಯರುಯಶಸ್ವಿಯಾಗಿದ್ದು, ಲಸಿಕೆ ಪಡೆದ 30 ಮಕ್ಕಳು ಆರೋಗ್ಯದಿಂದ್ದಾರೆ.

ಕೋವಿಡ್‌-19 ಮೂರನೇ ಅಲೆ ಮಕ್ಕಳ ಮೇಲೆಪರಿಣಾಮ ಬರಲಿದೆ ಎಂಬ ತಜ್ಞರ ಅಭಿಪ್ರಾಯದ ಮೇರೆಗೆ ಭಾರತ್‌ ಬಯೋಟೆಕ್‌ ಮಕ್ಕಳ ಮೇಲೆಪ್ರಯೋಗ ನಡೆಸಲು ದೇಶದ 10 ಮಕ್ಕಳ ಆಸ್ಪತ್ರೆಗಳಆಯ್ಕೆ ಮಾಡಿದ್ದು, ಈ ಪೈಕಿ ಮೈಸೂರಿನ ಚೆಲು ವಾಂಬಆಸ್ಪತ್ರೆಯನ್ನು ಆಯ್ಕೆ ಮಾಡಿತ್ತು. ಹಲವು ಸಿದ್ಧತೆಮತ್ತು ಸಾಕಷ್ಟು ಪೂರ್ವ ತಯಾರಿ ನಡೆಸಿದ ಚೆಲುವಾಂಬ ಆಸ್ಪತ್ರೆ ವೈದ್ಯರು ಯಾವುದೇ ಲೋಪವಾಗದಂತೆ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿಯಶಸ್ವಿಯಾಗಿದ್ದಾರೆ.

ಚೆಲುವಾಂಬ ಆಸ್ಪತ್ರೆ ಸಹಪ್ರಾಧ್ಯಾಪಕ ಡಾ.ಪ್ರಶಾಂತ್‌, ಡಾ.ಪ್ರದೀಪ್‌, ಕ್ಲಿನಿಕಲ್‌ರಿಸರ್ಚ್‌ ಸಹಾಯಕಿಯರಾದ ಪೂಜಾ, ರೀನಾ,ನರ್ಸ್‌ ಸಾಕಮ್ಮ ತಂಡದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

175 ಮಕ್ಕಳ ಆಯ್ಕೆ: ಈ ಪ್ರಯೋಗಕ್ಕೆ ಮೊದಲಹಂತವಾಗಿ 12ರಿಂದ 18 ವರ್ಷದ 175 ಮಕ್ಕಳನ್ನುಆಯ್ಕೆ ಮಾಡಿಕೊಳ್ಳಲಾಗಿತ್ತು. ಇವರಲ್ಲಿ 53 ಮಕ್ಕಳನ್ನುಅಂತಿಮಗೊಳಿಸಿ, 30 ಮಕ್ಕಳಿಗೆ ಲಸಿಕೆ ನೀಡಲಾಗಿದೆ.ಲಸಿಕೆ ಪಡೆದ 30 ಮಕ್ಕಳಲ್ಲಿ ಪೈಕಿ 25 ಮೈಸೂರುಮತ್ತು 5 ಮಕ್ಕಳು ಬೆಂಗಳೂರಿ ನವರಾಗಿದ್ದಾರೆ.

ಲಸಿಕೆ ಪ್ರಯೋಗಕ್ಕೆ ಆಯ್ಕೆಯಾದ ಮಕ್ಕಳಪೋಷಕರೊಂದಿಗೆ ಆಡಿಯೋ ಕೌನ್ಸಿಲಿಂಗ್‌ ನಡೆಸಿಒಪ್ಪಿಗೆ ಪಡೆದುಕೊಳ್ಳಲಾಯಿತು. ಲಸಿಕೆ ನೀಡುವಮುನ್ನ ಆರ್‌ಟಿಪಿಸಿಆರ್‌ ಪರೀಕ್ಷೆ, ಬ್ಲಿಡ್‌ ಆಂಟಿಜನ್‌ಟೆಸ್ಟ್‌ ಎರಡಲ್ಲೂ ವರದಿ ಬಂದ ಮಕ್ಕಳನ್ನು ಆಯ್ಕೆಮಾಡಲಾಗಿದೆ.ಲಸಿಕೆ ನೀಡಿದ ಬಳಿಕ 2 ಗಂಟೆ ಮಕ್ಕಳ ಮೇಲೆ ನಿಗಾವಹಿಸಲಾಯಿತು. ಮನೆಗೆ ಕಳುಹಿಸಿದ ನಂತರವೂ ನಿತ್ಯ ದೂರವಾಣಿ ಮೂಲಕ ಮಕ್ಕಳ ಆರೋಗ್ಯದ ಕಾಳಜಿ  ಮಾಡಲಾಯಿತು. ಲಸಿಕೆ ಪಡೆದವರಲ್ಲಿಐವರು ಮಕ್ಕಳಿಗೆ ಕೈ ನೋವು ಬಂದಿತ್ತು. ಒಂದು ಮಗುವಿಗೆ ಜ್ವರ ಬಂದಿತ್ತು. ಉಳಿದಂತೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮತ್ತೆ 28 ದಿನಕ್ಕೆ ಮತ್ತೂಂದು ಲಸಿಕೆ ಪ್ರಯೋಗನಡೆಯಲಿದ್ದು, ಮಕ್ಕಳ ರೋಗ ನಿರೋಧಕ ಶಕ್ತಿಪರೀಕ್ಷಿಸಲು 56ನೇ ದಿನಕ್ಕೆ ಬ್ಲಿಡ್‌ ಆಂಟಿಜನ್‌ ಟೆಸ್ಟ್‌ಮಾಡಲಾಗುತ್ತದೆ. 4 ತಿಂಗಳಿಗೆ ಮತ್ತೆ, 7 ತಿಂಗಳಿಗೆಪರೀಕ್ಷೆ ನಡೆಸಲಾಗುವುದು ಎಂದು ವೈದ್ಯರು ಮಾಹಿತಿನೀಡಿದ್ದಾರೆ

ಟಾಪ್ ನ್ಯೂಸ್

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಸರಣಿ ರಜೆ ಶಾಲಾ ಮಕ್ಕಳ ಬೇಸಗೆ ರಜೆ ಮುಕ್ತಾಯ; ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸ್ತೋಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Vimana 2

Bird hit; ಲೇಹ್‌ಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ: ದಿಲ್ಲಿಗೆ ವಾಪಸ್‌

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Cyclone ಬಾಂಗ್ಲಾ ಕರಾವಳಿಗೆ ರೆಮಲ್‌; ಧಾರಾಕಾರ ಮಳೆ,ತಾಸಿಗೆ 130 ಕಿ.ಮೀ.ವೇಗದಲ್ಲಿ ಚಂಡಮಾರುತ

Donald-Trumph

US ಬೈಡೆನ್‌ ಕೆಟ್ಟ ಅಧ್ಯಕ್ಷ ಎಂದ ಟ್ರಂಪ್‌ಗೆ ಜನರಿಂದ ಛೀಮಾರಿ

supreem

NDA ಗೆದ್ದ ಬಳಿಕ ಕೊಲಿಜಿಯಂ ವ್ಯವಸ್ಥೆ ರದ್ದು: ಉಪೇಂದ್ರ ಕುಶ್ವಾಹ

ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Rain ಕರಾವಳಿಯಲ್ಲಿ ಸಾಧಾರಣ ಮಳೆ; ಇಂದು “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.