ಬೆಳ್ಳಂಬೆಳಿಗ್ಗೆ ಜೆಸಿಬಿ ಗರ್ಜನೆ

ಮುಳುಗಡೆ ಪ್ರದೇಶದಲ್ಲಿರುವ ಶೆಡ್‌ಗಳ ತೆರವು ­ನಗರಸಭೆ-ಬಿಟಿಡಿಎ ಅಧಿಕಾರಿಗಳ ಕಾರ್ಯಕ್ಕೆ ಜನಾಕ್ರೋಶ ­ಕೊರೊನಾ ಲಾಕ್‌ಡೌನ್‌ ವೇಳೆ ಇದೆಂಥಾ ದುರ್ಗತಿ  

Team Udayavani, Jun 13, 2021, 4:57 PM IST

12 bgk-2f

ಬಾಗಲಕೋಟೆ: ನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಜೆಸಿಬಿಗಳು ಗರ್ಜಿಸಿದ್ದು, ನಗರದ ಮುಳಗಡೆ ಪ್ರದೇಶದಲ್ಲಿನ ಶೆಡ್‌ಗಳನ್ನು ತೆರವುಗೊಳಿಸಲಾಯಿತು. ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜನರು ತೀವ್ರ ಸಂಕಷ್ಟದಲ್ಲಿದ್ದು, ಇಂತಹ ಸಂದರ್ಭಗಳಲ್ಲಿ ಜೆಸಿಬಿ ಮೂಲಕ ಬಡವರ ಶೆಡ್‌ ತೆರವುಗೊಳಿಸಿದ ನಗರಸಭೆ ಹಾಗೂ ಬಿಟಿಡಿಎ ಅಧಿಕಾರಿಗಳ ಕಾರ್ಯಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಹಳೆಯ ಅಂಜುಮನ್‌ ಸಂಸ್ಥೆಯ ಏರಿಯಾ, ಕಿಲ್ಲಾ ಪ್ರದೇಶಗಳಲ್ಲಿ ಇದ್ದ ಶೆಡ್‌ ಗಳನ್ನು ನಗರಸಭೆ, ಬಿಟಿಡಿಎ ಅಧಿಕಾರಿಗಳು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು. ಈ ವೇಳೆ ಶೆಡ್‌ನ‌ಲ್ಲಿದ್ದ ಮಹಿಳೆಯರು, ಅಧಿಕಾರಿಗಳಿಗೆ ಕೈ ಮುಗಿದು, ಶೆಡ್‌ ನಾವು ತೆಗೆದುಕೊಳ್ಳುತ್ತೇವೆ. ಜೆಸಿಬಿ ಮೂಲಕ ಹಾಳು ಮಾಡಬೇಡಿ ಎಂದು ಕೇಳಿಕೊಂಡರು.

ಕೈ ಮುಗಿದು ಕೇಳಿಕೊಂಡರೂ ಕರಗದ ಅಧಿಕಾರಿಗಳು, ಹಲವು ಶೆಡ್‌ಗಳನ್ನು ನೆಲಸಮಗೊಳಿಸಿದರು. ಈ ವೇಳೆ ಕೆಲ ಮಹಿಳೆಯರು ಕಣ್ಣೀರು ಹಾಕಿದರು. ಅಲ್ಲದೇ ಕೊರೊನಾ ಸಂಕಷ್ಟದಲ್ಲಿರುವ ಬಡ ಜನರಿಗೆ ಅಧಿಕಾರಿಗಳು ಈ ರೀತಿ ತೊಂದರೆ ಕೊಡುತ್ತಿರುವುದಕ್ಕೆ ಹಿಡಿಶಾಪ ಹಾಕಿದರು .

ಸದ್ಯ ಅತಿಕ್ರಮಣ ತೆರವುಗೊಳಿಸಿದ ಪ್ರದೇಶ, ಬಿಟಿಡಿಎದಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಲ್ಲಿನ ಕಟ್ಟಡಕ್ಕೆ ಪರಿಹಾರ ನೀಡುವ ಜತೆಗೆ ನವನಗರದಲ್ಲಿ ಬಿಟಿಡಿಎದಿಂದ ನಿವೇಶನ ಕೂಡ ನೀಡಲಾಗಿದೆ. ಆದರೂ, ನವನಗರದಲ್ಲಿ ಮನೆ ಕಟ್ಟಿಕೊಂಡ ಕೆಲವರು, ಅದನ್ನು ಬಾಡಿಗೆ ಕೊಟ್ಟು, ಹಳೆಯ ನಗರದ ಮುಳುಗಡೆ ಪ್ರದೇಶದಲ್ಲಿ ಶೆಡ್‌ನ‌ಲ್ಲಿ ವಾಸಿಸುತ್ತಿದ್ದಾರೆ. ಅವರೆಲ್ಲ ನವನಗರಕ್ಕೆ ಸ್ಥಳಾಂತರಗೊಳ್ಳಲಿ, ಮಳೆಗಾಲ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಿನ್ನೀರ ಪ್ರದೇಶ ಆವರಿಸಿಕೊಳ್ಳುತ್ತದೆ. ಹೀಗಾಗಿ ಅವರ ಆರೋಗ್ಯ ಹಿತದೃಷ್ಟಿಯ ಜತೆಗೆ ಅವರು ನವನಗರಕ್ಕೆ ಸ್ಥಳಾಂತರಗೊಳ್ಳಲಿ ಎಂಬ ಉದ್ದೇಶದಿಂದ ತೆರವುಗೊಳಿಸಲಾಗಿದೆ. ಈ ಕುರಿತು ಸಾಕಷ್ಟು ಬಾರಿ ಅವರಿಗೆ ಸೂಚನೆ ನೀಡಿದರೂ, ತೆರವುಗೊಳಿಸಿರಲಿಲ್ಲ. ಹೀಗಾಗಿ ನಾವೇ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಬೇಕಾಯಿತು ಎಂದು ಅಧಿಕಾರಿಗಳು ಸಮಜಾಯಿಸಿ ನೀಡಿದ್ದಾರೆ.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.