ದೇಶದಲ್ಲಿ ಇಂದು 80,834 ಹೊಸ ಕೋವಿಡ್ ಪ್ರಕರಗಳು
Team Udayavani, Jun 13, 2021, 5:10 PM IST
ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ 80,834 ಹೊಸ ಕೋವಿಡ್ ಪ್ರಕರಗಳು ಪತ್ತೆಯಾಗಿವೆ. ಏಪ್ರಿಲ್ 2ರ ನಂತರ ದೇಶದಲ್ಲಿ ಪತ್ತೆಯಾಗಿರುವ ಕೋವಿಡ್ ಪ್ರಕರಣಗಳ ಪೈಕಿ ಇದೇ ಕಡಿಮೆ. ಇಂದಿನ ಪ್ರಕರಣಗಳು ಸೇರಿ ದೇಶದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 2,94,39,989ಕ್ಕೆ ತಲುಪಿದೆ.
ದೇಶದಲ್ಲಿ ಇಂದು 1,32,062 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಡಿಸ್ಚಾರ್ಜ್ ಆದವರ ಸಂಖ್ಯೆ 2,79,11,384ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,303 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ ಒಟ್ಟಾರೆ 3,70,384 ಮಂದಿ ಕೋವಿಡ್ಗೆ ಬಲಿಯಾದಂತಾಗಿದೆ.
ದೇಶದಲ್ಲಿ ಇಲ್ಲಿಯವರೆಗೆ ಒಟ್ಟು ಸೋಂಕಿತರು: 2,94,39,989 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಹಾಗೂ ಆಸ್ಪತ್ರೆಯಿಂದ ಗುಣಮುಖರಾಗಿ 2,79,11,384 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಸಾವುಗಳು ಸಂಖ್ಯೆ 3,70,384 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ