ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ: ಡಿ.ವಿ.ಸದಾನಂದಗೌಡ
Team Udayavani, Jun 14, 2021, 7:17 PM IST
ಬೆಂಗಳೂರು: ನವೆಂಬರ್, ಡಿಸೆಂಬರ್ ವೇಳೆಗೆ ದೇಶದಎಲ್ಲರಿಗೂ ಲಸಿಕೆ ಕೊಡುವ ಉದ್ದೇಶವಿದೆ. 18 ವರ್ಷಮೇಲ್ಪಟ್ಟವರಿಗೆ 3 ತಿಂಗಳಲ್ಲಿ ವ್ಯಾಕ್ಸಿನ್ ಹಾಕಿಸುವ ಪ್ರಕ್ರಿಯೆಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸಗೊಬ್ಬರ ಸಚಿವಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಸಾಧ್ಯವಾದಷ್ಟು ಲಸಿಕೆ ಉತ್ಪಾದನೆ ಮಾಡಿ ಹಂಚಿಕೆ ಮಾಡಲಾಗುವುದು.ಬೇರೆ ದೇಶಗಳಿಂದಲೂ ಲಸಿಕೆಗೆ ಬೇಡಿಕೆ ಬಂದಿದೆ. ಪ್ರಾರಂಭಿಕಹಂತದಲ್ಲಿ ಬಡ ರಾಷ್ಟ್ರಕ್ಕೆ ಟ್ರಯಲ್ ನೀಡಿದ್ದವು.
ಅವರು ಈಗನಮಗೂ ಲಸಿಕೆ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಮೊದಲುನಮ್ಮ ದೇಶಕ್ಕೆ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.ನಮ್ಮ ದೇಶದವರಿಗೆ ವ್ಯಾಕ್ಸಿನ್ ನೀಡಿದ ಬಳಿಕ, ಇತರೆದೇಶಗಳಿಗೆ ನೀಡಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ