2020-21ರ ಆರ್ಥಿಕ ವರ್ಷದಲ್ಲಿ ವಿಪ್ರೋ ಸಂಸ್ಥೆಯ ಸಿಇಒ ಪಡೆದ ವಾರ್ಷಿಕ ವೇತನ 64 ಕೋಟಿ..!

Team Udayavani, Jun 14, 2021, 9:31 PM IST

wipro-ceo-thierry-delaporte-gets-rs-64-crore-in-fy21

ಬೆಂಗಳೂರು : ವಿಪ್ರೋ ಸಿಇಒ ಥಿಯೆರ್ರಿ ಡೆಲಾಪೋರ್ಟ್‌ 2020-21ರ ಆರ್ಥಿಕ ವರ್ಷದಲ್ಲಿ 8.8 ಮಿಲಿಯನ್ ಡಾಲರ್‌(64 ಕೋಟಿ) ವೇತನವನ್ನು ಪಡೆದಿದ್ದಾರೆ ಎಂದು ಸಂಸ್ಥೆಯು ರೆಗ್ಯುಲೇಟರಿ ಫೈಲಿಂಗ್‌ ನಲ್ಲಿ ಮಾಹಿತಿ ನೀಡಿದೆ.

ವಿಪ್ರೋ ಸಂಸ್ಥೆಗೆ ಸದಾ ಪೈಪೋಟೊ ನೀಡುವ ಪ್ರತಿಸ್ಪರ್ಧಿ ಸಂಸ್ಥೆಗಳಾದ ಟಿಸಿಎಸ್‌, ಇನ್ಫೋಸಿಸ್ ನ  ಸಿಇಒ ಗಳಿಗಿಂತ ಅತಿ ಹೆಚ್ಚು ಸಂಭಾವನೆ ಪಡೆಯುವ ಸಿಇಒ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.

ಇದನ್ನೂ ಓದಿ : “ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

2020 ಜುಲೈ 6 ರಂದು ವಿಪ್ರೋ ಸಂಸ್ಥೆಗೆ ಸಿಇಒ ನೇಮಕ ಆಗಿದ್ದರು. ಸಂಸ್ಥೆಯ ನೇತೃತ್ವ ವಹಿಸಿಕೊಂಡ ಥಿಯೆರ್ರಿ ಡೆಲಾಪೋರ್ಟ್‌ ಅವರಿಗೆ ಸಂಸ್ಥೆ ಕಡೆಯಿಂದ ವಾರ್ಷಿಕವಾಗಿ ಬರೋಬ್ಬರಿ 40 ಕೋಟಿ ವೇತನ ಸಿಗಲಿದ್ದು, ಮಾತ್ರವಲ್ಲದೇ, ಸುಮಾರು 14 ಕೋಟಿಯಷ್ಟು ಹಣ ಸಂಸ್ಥೆಯ  ವಾರ್ಷಿಕ ಷೇರು ವಹಿವಾಟುಗಳ ಆದಾಯವೂ ಸಿಗಲಿದ್ದು, ಒಟ್ಟು 2020-21ರ ಆರ್ಥಿಕ ವರ್ಷದಲ್ಲಿ64 ಕೋಟಿಯಷ್ಟು ಹಣ ವಾರ್ಷಿಕ ವೇತನವಾಗಿ ದೊರೆತಿದೆ.

ಸಿಇಒ ಮತ್ತು ಎಂಡಿ ಸ್ಥಾನಕ್ಕೆ ಥಿಯೆರ್ರಿ ಅವರನ್ನು ಕಳೆದ ಮೇನಲ್ಲಿ ವಿಪ್ರೋ ಸಂಸ್ಥೆ ನೇಮಕ ಮಾಡಿಕೊಳ್ಳಲಾಗಿತ್ತು. ಇನ್ನು, ಜುಲೈ 5, 2025ರವರೆಗೆ ವಿಪ್ರೋ ಸಂಸ್ಥೆಯ ಸಿಇಒ ಆಗಿ ಆಡಳಿತ ವಹಿಸಲಿದ್ದಾರೆ.

ಬೆಂಗಳೂರು ಮೂಲದ ವಿಪ್ರೋ ಐಟಿ ಸಂಸ್ಥೆಗೆ ಡೆಲಾಪೋರ್ಟ್ ಸಿಇಒ ಆಗುವ ಮೊದಲು, ಫ್ರೆಂಚ್ ಮೂಲದ ಐಟಿ ದೈತ್ಯ ಸಂಸ್ಥೆ ಕ್ಯಾಪ್ಜೆಮಿನಿಯ ಸಿಇಒ ಆಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ : 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕಾ ಪ್ರಯೋಗ : ಏಮ್ಸ್

ಟಾಪ್ ನ್ಯೂಸ್

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.