“ನೀರು ಬಿಡುವಾಗ ತೆಲಂಗಾಣ, ಮಧ್ಯಪ್ರದೇಶ ಸರಕಾರ ಮುನ್ಸೂಚನೆ ನೀಡಲಿ’

Team Udayavani, Jun 15, 2021, 2:15 PM IST

anivasi kannadiga

ಗಡ್ಜಿರೋಲಿ,: ತೆಲಂಗಾಣದ ಮೆಡಿಗಟ್ಟಾ ಯೋಜನೆಯಿಂದ ಮತ್ತು ಮಧ್ಯಪ್ರದೇಶದ ಸಂಜಯ್‌ ಸರೋವರದಿಂದ ನೀರು ಬಿಡುಗಡೆ ಮಾಡುವಾಗ ಮತ್ತು ನಿರ್ಬಂಧಿಸುವಾಗ ಗಡ್ಜಿರೋಲಿ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಬೇಕು. ಹೀಗೆ ಮುನ್ಸೂಚನೆ ನೀಡುವುದರಿಂದ ಸಿರೊಂಚ ತಾಲೂಕಿನ ನಿವಾಸಿಗರನ್ನು ಮತ್ತು ಗೋದಾವರಿ ನದಿಯ ದಡದಲ್ಲಿರುವ ಗ್ರಾಮಗಳ ಜನರನ್ನು ಸಮಯದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬಹುದು ಎಂದು ಗಡಿcರೋಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನಗರಾಭಿವೃದ್ಧಿ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.

ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ಅಧ್ಯಕ್ಷತೆಯಲ್ಲಿ ಗೋಸಿಖದ್‌ì ಅಣೆಕಟ್ಟಿನ ಸ್ಥಿತಿಗತಿ ಕುರಿತು ನಡೆದ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿ, ಕಳೆದ ವರ್ಷ ಹಠಾತ್ತನೆ ನೀರು ಬಿಡುಗಡೆಯಾಗಿದ್ದರಿಂದ ಮತ್ತು ಜಿÇÉಾಡಳಿತಕ್ಕೆ ಯಾವುದೇ ಮುನ್ಸೂಚನೆ ನೀಡದ ಕಾರಣ ಗೋಸಿಖುರ್ಡ್‌ನಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ವಿದರ್ಭದಲ್ಲಿ ಪ್ರವಾಹಕ್ಕೆ ಕಾರಣವಾಯಿತು. ಇದರಿಂದ ಕೃಷಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಯಿತು. ಆದ್ದರಿಂದ ಈ ವರ್ಷ ಅಂತಹ ಪರಿಸ್ಥಿತಿ ಉದ್ಭವಿಸಬಾರದು ಎಂದು ಸೂಚಿಸಿದರು.

ಮಧ್ಯಪ್ರದೇಶದ ಸಂಜಯ್‌ ಸರೋವರದ ನೀರನ್ನು ಗೋಸಿಖುದ್‌ìಗೆ ಹರಿಸುವುದರಿಂದ ಅಣೆಕಟ್ಟಿನ ನೀರನ್ನು ಬಿಡುಗಡೆ ಮಾಡಬೇಕಾ  ಗುತ್ತದೆ. ಇದರ ಪರಿಣಾಮವಾಗಿ ವೈಣ್‌ಗಂಗಾ ಮತ್ತು ಪ್ರಣಿತಾ ಎಂಬ ಎರಡು ನದಿಗಳ ತೀರದಲ್ಲಿರುವ ಹಳ್ಳಿಗಳು ಪ್ರವಾಹದಲ್ಲಿ ಸಿಲುಕುತ್ತಿವೆ. ಗೋಸಿಖುದ್‌ì ನಿಂದ ಬಿಡುಗಡೆಯಾದ ಬಳಿಕ ನೀರು ಗಡಿcರೋಲಿಯನ್ನು ತಲುಪಲು ಹದಿನೈದು ಗಂಟೆಗಳ ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ ಮಧ್ಯಪ್ರದೇಶ ಮತ್ತು ತೆಲಂಗಾಣ ಸರಕಾರಗಳು ನೀರನ್ನು ಬಿಡುಗಡೆ ಮಾಡುವಾಗ ಮತ್ತು ನಿಲ್ಲಿಸುವಾಗ ಗಡಿcರೋಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಇದರಿಂದ ಯೋಜನೆ ಸರಿಯಾಗಿ ಆಗಬಹುದು ಎಂದು ಶಿಂಧೆ ಸ್ಪಷ್ಟಪಡಿಸಿದ್ದಾರೆ.

ಏಕನಾಥ್‌ ಶಿಂಧೆ ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಮುಂದಿನ 8ರಿಂದ 10 ದಿನಗಳಲ್ಲಿ ಮಧ್ಯಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರದ ಕಾರ್ಯ ದರ್ಶಿಗಳ ಸಭೆ ನಡೆಸಲಾಗುವುದು. ಈ ಸಲಹೆಗಳನ್ನು ಮಂಡಿಸಲಾಗುವುದು ಮತ್ತು ಅವುಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಜಯಂತ್‌ ಪಾಟೀಲ್‌ ತಿಳಿಸಿದರು. ಜಿÇÉಾ ಮಟ್ಟದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಕಾಳಜಿ ವಹಿಸಲು ಕ್ರಮ ಕೈಗೊಳ್ಳಲು ಜಿÇÉಾಧಿಕಾರಿ, ಜಲಸಂಪನ್ಮೂಲ ಇಲಾಖೆ ಮತ್ತು ಕಂದಾಯ ಇಲಾಖೆಯ ಸಭೆ ನಡೆಸಲಾಗುವುದು ಎಂದು ಪಾಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.