ವರ್ಗಾವಣೆ ಪೂರ್ಣಗೊಳಲು 2-3 ತಿಂಗಳು ಬೇಕು

Team Udayavani, Jun 15, 2021, 3:39 PM IST

Transfer of school teachers

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆಉಂಟಾಗಿರುವ ಕಾನೂನು ತೊಡಕು ನಿವಾರಿಸಲುಈಗಾಗಲೇ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿತರಲಾಗಿದೆಯಾದರೂ, ವರ್ಗಾವಣೆ ಪ್ರಕ್ರಿಯೆಪೂರ್ಣಗೊಳ್ಳಲು ಇನ್ನೂ ಎರಡರಿಂದ ಮೂರುತಿಂಗಳು ಹೆಚ್ಚುವರಿ ಕಾಲಾವಕಾಶ ಪಡೆಯಲಿದೆ.

ವರ್ಗಾವಣೆ ಸಂಬಂಧ ಈಗಾಗಲೇ ಕರಡುನಿಯಮ ಸಿದ್ಧಪಡಿಸಿ, ಸಾರ್ವಜನಿಕರಿಂದ ಆಕ್ಷೇಪಣೆಆಹ್ವಾನಿಸಲಾಗಿದೆ. ಜೂನ್‌ 14 ಆಕ್ಷೇಪಣೆ ಸಲ್ಲಿಸಲುಕೊನೆಯ ದಿನವಾಗಿತ್ತು. ಬಂದಿರುವ ಆಕ್ಷೇಪಣೆಗಳನ್ನುಪರಿಶೀಲಿಸಿ, ದಾಖಲೆ ಸಹಿತವಾಗಿರುವ ಅರ್ಹಆಕ್ಷೇಪಣೆಗಳನ್ನು ಪರಿಗಣಿಸಿ, ಅಂತಿಮ ಆದೇಶಕ್ಕಾಗಿಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಸರ್ಕಾರದಿಂದ ಆದೇಶಬಂದ ಬಂತರ, ವರ್ಗಾವಣೆ ಪ್ರಕ್ರಿಯೆಗೆ ಅಧಿಸೂಚನೆಹೊರಡಿಸಲಾಗುತ್ತದೆ ಎಂದು ಇಲಾಖೆಯ ಹಿರಿಯಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಬಹುತೇಕ ಅಧಿಕಾರಿಗಳು ಕೊರೊನಾ ತಡೆಸೇವೆಯಲ್ಲಿರುವುದರಿಂದ ಇಲಾಖೆಯ ಆಡಳಿತಾತ್ಮಕಕಾರ್ಯದಲ್ಲಿ ಅಷ್ಟೊಂದು ಸಕ್ರಿಯವಾಗಿಲ್ಲ. ಜೂ.14ರಿಂದ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಆರಂಭವಾಗುವುದರಿಂದ ಅಧಿಕಾರಿಗಳು ಶೈಕ್ಷಣಿಕಮತ್ತು ಆಡಳಿತಾತ್ಮಕ ಕಾರ್ಯದಲ್ಲಿ ಸಕ್ರಿಯರಾಗಲಿದ್ದಾರೆ.

ವರ್ಗಾವಣೆ ಪ್ರಕ್ರಿಯೆ ಶೈಕ್ಷಣಿಕ ವರ್ಷದಆರಂಭದಲ್ಲಿ ನಡೆದರೂ, ವಿದ್ಯಾರ್ಥಿಗಳ ಶೈಕ್ಷಣಿಕಹಿತದೃಷ್ಟಿಯಿಂದ ಸ್ಥಳ ನಿಯೋಜನೆ ಸ್ವಲ್ಪ ವಿಳಂಬಮಾಡಲಾಗುತ್ತದೆ. ವರ್ಗಾವಣೆ ಪ್ರಕ್ರಿಯೆಆರಂಭವಾದ ನಂತರ ಕನಿಷ್ಠ ಎರಡು ತಿಂಗಳು ಪ್ರಕ್ರಿಯೆಪೂರ್ಣಗೊಳಿಸಲು ಬೇಕಾಗುತ್ತದೆ.

ಎಲ್ಲವೂ ಆನ್‌ಲೈನ್‌ ಮೂಲಕ: ಈಗಾಗಲೇ 72ಸಾವಿರಕ್ಕೂ ಅಧಿಕ ಶಿಕ್ಷಕರು ವರ್ಗಾವಣೆಗೆ ಅರ್ಜಿಸಲ್ಲಿಸಿದ್ದಾರೆ. ಶಿಕ್ಷಕರ ಸೇವಾ ಮಾಹಿತಿಯನ್ನು ಶಿಕ್ಷಕಮಿತ್ರ ಆ್ಯಪ್‌ ನಲ್ಲಿ ಅಪ್ಡೆàಟ್‌ ಮಾಡುವ ಕಾರ್ಯವೂನಡೆಯುತ್ತಿದೆ. ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ಸೇರಿದಂತೆ ಬಹುತೇಕ ಎಲ್ಲ ಪ್ರಕ್ರಿಯೆಗಳು ಆನ್‌ಲೈನ್‌ಮೂಲಕವೇ ನಡೆಯಲಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.