ಕೊರೊನಾದಿಂದ ಮೃತರ ಕುಟುಂಬಕ್ಕೆ ನೆರವು

Team Udayavani, Jun 15, 2021, 7:57 PM IST

covid news

ಹಾಸನ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಹಾಸನ ಹಾಲು ಒಕ್ಕೂಟ(ಹಾಮುಲ್‌) ಮತ್ತು ಹಾಸನ ಜಿಲ್ಲಾ ಸಹಕಾರ ಕೇಂದ್ರಬ್ಯಾಂಕ್‌ (ಎಚ್‌ಡಿಸಿಸಿ ಬ್ಯಾಂಕ್‌) ವತಿಯಿಂದ 10ಸಾವಿರ ರೂ. ಪರಿಹಾರ ನೀಡಲಾಗುವುದು ಎಂದುಹಾ ಮುಲ್‌ ಅಧ್ಯಕ್ಷ, ಶಾಸಕ ಎಚ್‌.ಡಿ.ರೇವಣ್ಣ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಮೃತರ ಕುಟುಂಬಗಳಿಗೆ ನೀಡುವ 10 ಸಾವಿರ ರೂ.ಪರಿಹಾರದಲ್ಲಿ ಹಾಮುಲ್‌ 6 ಸಾವಿರ ರೂ. ಮತ್ತು ಎಚ್‌ಡಿಸಿಸಿ ಬ್ಯಾಂಕ್‌ 4 ಸಾವಿರ ರೂ. ಭರಿಸಲಿವೆ. ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬದವರಿಗೆಮಾತ್ರ ಪರಿಹಾರ ನೀಡಲಾಗುವುದು. ಇನ್ನೊಂದುವಾರ ದೊಳಗೆ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರಲಭ್ಯವಾಗಲಿದೆ ಎಂದು ಸ್ಪಷ್ಟಪಡಿಸಿದರು.

ಬಿಪಿಎಲ್‌ ಕುಟುಂಬದವರ ಗುರುತಿಸುವಿಕೆ:ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಈವರೆಗೆ 1,129 ಮಂದಿ ಮೃತಪಟ್ಟಿದ್ದು 2ನೇ ಅಲೆಯಲ್ಲಿ ಮೃತಪಟ್ಟಿರುವ 663 ಮಂದಿ ಪೈಕಿ ಬಿಪಿಎಲ್‌ ಕುಟುಂಬದವ ರನ್ನು ಗುರ್ತಿಸಿ ಮೊದಲು ತಲಾ 10 ಸಾವಿರರೂ. ಪರಿಹಾರ ನೀಡಲಾಗುವುದು. ಹಣಕಾಸಿನಪರಿ ಸ್ಥಿತಿ ನೋಡಿಕೊಂಡು ಕೊರೊನಾ ಮೊದಲ ಅಲೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರನೀಡುವ ಬಗ್ಗೆ ಪರಿಶೀಲಿಸಲಾಗುವುದು. ಜಿಲ್ಲಾಡಳಿತದಿಂದ ಮೃತರ ಪಟ್ಟಿ ಪಡೆದು ಅದರಲ್ಲಿ ಬಿಪಿಎಲ್‌ಕುಟುಂ ಬದವರನ್ನು ಗುರ್ತಿಸಿ ಪರಿಹಾರ ನೀಡಲಾಗುವುದು ಎಂದರು.

ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ: ಕೊರೊನಾ ಸೋಂಕು ಇಳಿಮುಖವಾಗುತ್ತಿರುವುದು ಸಮಾಧಾನದ ಸಂಗತಿ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಕಾಣಿಸಿಕೊಳ್ಳು ತ್ತಿದ್ದು, ಮತ್ತಷ್ಟು ವ್ಯಾಪಿಸಬಹುದು. ಆದ್ದರಿಂದಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡುಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಹರಡುವುದನ್ನುನಿಯಂತ್ರಿಸಬೇಕು ಎಂದರು.

ಲಸಿಕೆ ಪೂರೈಕೆಯಲ್ಲಿ ಬಿಜೆಪಿ ಶಾಸಕರ ಕ್ಷೇತ್ರಕ್ಕೆ ಹೆಚ್ಚುಲಸಿಕೆ ಪೂರೈಕೆ ಮಾಡಿ ಜೆಡಿಎಸ್‌, ಕಾಂಗ್ರೆಸ್‌ ಶಾಸಕರಕ್ಷೇತ್ರಗಳನ್ನು ಕಡೆಗಣಿಸದೆ ಎಲ್ಲ ಕ್ಷೇತ್ರಗಳಿಗೂ ಸಮಾನವಾಗಿ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.ಕೊರೊನಾ 3ನೇ ಅಲೆ ಎದುರಾಗಲಿದೆ ಎಂದುತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.2ನೇ ಅಲೆಯಲ್ಲಾದ ಲೋಪಗಳು ಮರುಕಳಿಸದಂತೆಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಸಕಲೇಶಪುರದಲ್ಲಿ 10 ದಿನದಿಂದ ನಿತ್ಯ ಮಳೆ

Rain: ಸಕಲೇಶಪುರದಲ್ಲಿ 10 ದಿನದಿಂದ ನಿತ್ಯ ಮಳೆ

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಐವರು

Hassan; ಟ್ರಕ್ ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಕೊನೆಯುಸಿರೆಳೆದ ಆರು ಜನರು

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

Devaraje Gowda ನ್ಯಾಯಾಂಗ ಬಂಧನ ಜೂ.7ರವರೆಗೆ ವಿಸ್ತರಣೆ

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

SIT: ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್‌ಐಟಿ 2ನೇ ಬಾರಿ ನೋಟಿಸ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.