ಸ್ವಯಂ ಜಾಗೃತಿಯಿಂದ ಕೊರೊನಾ ನಿಯಂತ್ರಣ: ಸ್ವಾಮೀಜಿ

Team Udayavani, Jun 15, 2021, 9:31 PM IST

15-11

ದಾವಣಗೆರೆ: ಮಹಾಮಾರಿ ಕೊರೊನಾ ದಿಂದ ಮುಕ್ತರಾಗಲು ಪ್ರತಿಯೊಬ್ಬರು ಸ್ವಯಂ ಜಾಗೃತಿ ಹೊಂದಬೇಕು ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ಲೋಕ ಕಲ್ಯಾಣಾರ್ಥ ಮತ್ತು ಕೊರೊನಾ ಸೋಂಕು ನಿವಾರಣೆಗೆ ಪ್ರಾರ್ಥಿಸಿ ಸೋಮವಾರ ಶ್ರೀಮದ್‌ ವೀರಶೈವ ಸದೊಧನಾ ಸಂಸ್ಥೆ ಜಿಲ್ಲಾ ಘಟಕದಿಂದ ದೇವರಾಜ ಅರಸು ಬಡಾವಣೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಮೃತ್ಯುಂಜಯ, ಪ್ರತ್ಯಂಗಿರಾ ಹೋಮ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಯಾರೂ ಸಹ ಮೈಮರೆಯಬಾದರು.

ಯಾವುದೇ ಕಾರಣಕ್ಕೂ ಆಲಸ್ಯ, ನಿರ್ಲಕ್ಷé ಮಾಡಬಾರದು. ಪ್ರತಿಯೊಬ್ಬರು ಸ್ವಯಂ ಜಾಗೃತಿಯಿಂದ ಇರಬೇಕು. ತೀರಾ ಅನಿವಾರ್ಯ ಕೆಲಸ ಇದ್ದಾಗ ಮಾತ್ರ ಮನೆಯಿಂದ ಹೊರ ಬರಬೇಕು. ಸದಾ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಆಗಾಗ ಕೈಗಳ ಸ್ವತ್ಛತೆ ಮತ್ತು ವೈಯಕ್ತಿಕ ಸ್ವತ್ಛತೆಗೆ ಹೆಚ್ಚಿನ ಪ್ರಾಧ್ಯಾನತೆ ನೀಡಬೇಕು ಎಂದರು.

ಈಗಲೂ ಕೊರೊನಾ ವೈದ್ಯಕೀಯ ಕ್ಷೇತ್ರಕ್ಕೆ ಸವಾಲಾಗಿಯೇ ಕಾಣುತ್ತಿದೆ. ನಿಸರ್ಗದಲ್ಲಿ ದೊರೆಯುವಂತಹ ವನಸ್ಪತಿಗಳನ್ನು ಹೋಮ-ಹವನಾದಿಗಳಲ್ಲಿ ಆಹುತಿ ನೀಡುವುದರಿಂದ ಪರಿಸರ ಸ್ವತ್ಛವಾಗುತ್ತದೆ ಎಂದರು. ಎರಡನೇ ಅಲೆಯ ನಂತರ ಮೂರನೇ ಅಲೆ ಬರಲಿದೆ, ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ.

ಒಂದಲ್ಲ ಹತ್ತಾರು ಅಲೆಗಳು ಬಂದರೂ ಸ್ವಯಂ ಜಾಗೃತಿಯ ಮೂಲಕ ಎಲ್ಲವನ್ನೂ ಸಮರ್ಥವಾಗಿ ಎದುರಿಸಬೇಕು. ಕೊರೊನಾ ಮುಕ್ತ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು. ನಿಸರ್ಗದತ್ತವಾಗಿ ದೊರೆಯುವಂತಹ ವನಸ್ಪತಿಗಳನ್ನು ಹೋಮದಲ್ಲಿ ಸುಡುವುದರಿಂದ ಪರಿಸರದಲ್ಲಿನ ಗಾಳಿ ಶುದ್ಧ ವಾಗುತ್ತದೆ. ಹಾಗಾಗಿಯೇ ಮಠ-ಮಂದಿರ, ದೇವಸ್ಥಾನಗಳಲ್ಲಿ ಹೋಮ- ಹವನಾದಿಗಳನ್ನು ನೆರವೇರಿ ಸಲಾಗುತ್ತದೆ. ಆರೋಗ್ಯಕರ ಪರಿಸರ ನಿರ್ಮಾಣವಾಗಲಿ ಎಂದು ಆಶಿಸಿದರು.

ವೀರಶೈವ ಸದ್ಯೋಧನಾ ಸಂಸ್ಥೆ ಅಧ್ಯಕ್ಷ ದೇವರಮನಿ ಶಿವಕುಮಾರ್‌ ಮಾತನಾಡಿ, ಕೊರೊನಾ ಮಹಾಮಾರಿಗೆ ತುತ್ತಾಗಿರುವ ಜನರು ಮೃತ್ಯುಂಜಯನ ಕೃಪೆಯಿಂದ ಆರೋಗ್ಯವಂತರಾಗಿ ಸಹಜ ಸ್ಥಿತಿಗೆ ಮರಳಲಿ ಹಾಗೂ ವಿಶ್ವದ ಶಾಂತಿಗಾಗಿ ಹೋಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಾನಗರಪಾಲಿಕೆ ಮೇಯರ್‌ ಎಸ್‌.ಟಿ. ವೀರೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ, ಸದಸ್ಯರಾದ ಶಾಂತಕುಮಾರ್‌ ಸೋಗಿ, ಗಾಯತ್ರಿಬಾಯಿ, ಶಿವನಗೌಡ ಟಿ. ಪಾಟೀಲ್‌, ಟಿಂಕರ್‌ ಮಂಜಣ್ಣ, ಮಾಗಿ ಜಯಪ್ರಕಾಶ್‌, ಶ್ರೀಕಾಂತ್‌ ನೀಲಗುಂದ, ಪಿ. ಅಭಿಷೇಕ್‌, ಗುರುಶಾಂತ ವಿ. ಸೋಗಿ, ಗಿರೀಶ್‌ ದೇವರಮನೆ, ಮಂಜುಳಾ ಮಹೇಶ್‌, ಪುಷ್ಪಾ ವಾಲಿ, ಶಿವಾನಂದ ಬೆನ್ನೂರು, ಮುತ್ತಣ್ಣ, ಯೋಗೀಶ್‌ ಇತರರು ಇದ್ದರು.

ಟಾಪ್ ನ್ಯೂಸ್

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.