ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ


Team Udayavani, Jun 16, 2021, 1:08 PM IST

ಲಕ್ಷಾಂತರ ರೂ.ಮೌಲ್ಯದ ನಕಲಿ ರಸಗೊಬ್ಬರ ಸಾಗಾಣಿಕೆ: ಪೊಲೀಸರು-ಅಧಿಕಾರಿಗಳ ದಾಳಿ

ಗಂಗಾವತಿ: ನಕಲಿ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮಾರಾಟ ಪ್ರಕರಣಗಳು ಹೆಚ್ಚುತ್ತಿದ್ದು ,ಗಂಗಾವತಿಯಲ್ಲಿ ಕೃಷಿ ಜಾಗೃತದಳ ಹಾಗೂ ಪೊಲೀಸರು ದಾಳಿ ನಡೆಸಿ ಸುಮಾರು 300 ಚೀಲ (15 ಟನ್) ಜೈಕಿಸಾನ್ ರಸಗೊಬ್ಬರದ ಚೀಲಗಳಲ್ಲಿ ತುಂಬಿದ್ದ ಡಿಎಪಿ ರಸಗೊಬ್ಬರ ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕೃಷಿ ಜಾಗೃತ ದಳದ ಅಧಿಕಾರಿಗಳಾದ  ಎಡಿಎ ಸಂತೋಷ ಪಟ್ಟದಕಲ್ಲು, ತಾಂತ್ರಿಕ ಅಧಿಕಾರಿ ಲಿಂಗಪ್ಪ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ಸಮೇತ ನಕಲಿ ಡಿಎಪಿ ಜೈಕಿಸಾನ್ ಕಂಪನಿಯ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಗಂಗಾ ಎಂಟರ್ ಪ್ರೈಸಸ್ ಹಾಗೂ ಮಾರುತಿ ಆಗ್ರೋ ಫರ್ಟಿಲೈಜರ್ಸ್ ರಸಗೊಬ್ಬರ ಅಂಗಡಿಗಳ ರಸೀದಿಗಳು ಕೂಡಾ ದೊರಕಿವೆ.

ಇದನ್ನೂ ಓದಿ: ಕೊಕೊಕೊಲಾ ಕಂಪನಿಗೆ ಭಾರೀ ನಷ್ಟ ತಂದಿಟ್ಟಿತು ರೊನಾಲ್ಡೊ ಮಾಡಿದ ಈ ಒಂದು ಕೆಲಸ!

ಕೃಷಿ ಇಲಾಖೆ ಮತ್ತು ಜಾಗೃತ ದಳದ ಅಧಿಕಾರಿಗಳು ರಸಗೊಬ್ಬರ ಜಪ್ತಿ ಮಾಡಿ ರಸಗೊಬ್ಬರವನ್ನು ಪರೀಕ್ಷಾ ಕೇಂದ್ರಕ್ಕೆ ಕಳಿಸಿದ್ದಾರೆ.

ಇದನ್ನೂ ಓದಿ:ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಅಗತ್ಯ ಮಾಹಿತಿಯ ನಂತರ ಕೃಷಿ ಅಧಿಕಾರಿಗಳಿಂದ ದೂರು ಪಡೆದು ಕೇಸ್ ದಾಖಲಿಸಲಾಗುತ್ತದೆ. ಲಾರಿ ಸಹಿತ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ ತಿಳಿಸಿದ್ದಾರೆ

ಟಾಪ್ ನ್ಯೂಸ್

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.