ಅಂತರಿಕ್ಷ ಕ್ಷೇತ್ರದಲ್ಲಿ ಚೀನಾ ಮೈಲಿಗಲ್ಲು: ಬಾಹ್ಯಾಕಾಶ ಯಾನಕ್ಕೆ ಮಾನವ ಸಹಿತ ರಾಕೆಟ್ ಉಡಾವಣೆ

Team Udayavani, Jun 17, 2021, 10:34 AM IST

ಅಂತರಿಕ್ಷ ಕ್ಷೇತ್ರದಲ್ಲಿ ಚೀನಾ ಮೈಲಿಗಲ್ಲು: ಬಾಹ್ಯಾಕಾಶ ಯಾನಕ್ಕೆ ಮಾನವ ಸಹಿತ ರಾಕೆಟ್ ಉಡಾವಣೆ

ಜ್ಯೂಕ್ವಾನ್ (ಚೀನಾ): ಬಾಹ್ಯಾಕಾಶ ನಿಲ್ದಾಣಕ್ಕೆ ಮೊಟ್ಟಮೊದಲ ಬಾರಿಗೆ ಬಾಹ್ಯಾಕಾಶ ಯಾನಿಗಳನ್ನು ಒಯ್ಯುತ್ತಿದ್ದ ಚೀನಾದ ರಾಕೆಟ್ ಉಡಾವಣೆಯಾಗಿದೆ. ಇದರಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ನೆಡಲು ಹೊರಟಿದ್ದ ಚೀನಾದ ಪ್ರಯತ್ನಕ್ಕೆ ಮುನ್ನಡೆ ಸಿಕ್ಕಿದೆ.

ಈ ರಾಕೆಟ್ ನಲ್ಲಿ ಮೂವರು ಯಾತ್ರಿಗಳು ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಈ ಮೂವರನ್ನು ಟಿಯಾಂಗಾಂಗ್ ಅಂತರಿಕ್ಷ ನಿಲ್ದಾಣಕ್ಕಾಗಿ ಲಾಂಗ್ ಮಾರ್ಚ್ -2 ಎಫ್ ರಾಕೆಟ್‌ನಲ್ಲಿ ಉಡಾವಣೆ ಮಾಡಲಾಗಿದ್ದು, ಅಲ್ಲಿ ಅವರು ಮೂರು ತಿಂಗಳು ಕಳೆಯಲಿದ್ದಾರೆ, ಬಹು ನಿರೀಕ್ಷಿತ ಈ ಉಡಾವಣಾಪ್ರಸಾರವನ್ನು ರಾಜ್ಯ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗಿದೆ.

ವಾಯುವ್ಯ ಚೀನಾದ ಗೋಬಿ ಮರುಭೂಮಿಯ ಜಿಯುಕ್ವಾನ್ ಉಡಾವಣಾ ಕೇಂದ್ರದಿಂದ ಸ್ಥಳೀಯ ಕಾಲಮಾನ ಬೆಳಿಗ್ಗೆ 9:22 ಕ್ಕೆ ಉಡಾವಣೆ ಮಾಡಲಾಗಿದೆ. ನೀಲಿ ಆಕಾಶದಲ್ಲಿ ಹೊಗೆಯ ಮೋಡಗಳ ನಡುವೆ ರಾಕೆಟ್ ನಭಕ್ಕೆ ಚಿಮ್ಮಿತ್ತು. ಸುಮಾರು 10 ನಿಮಿಷಗಳ ನಂತರ ಅದು ತನ್ನ ಕಕ್ಷೆಯನ್ನು ತಲುಪಿದೆ, ಬಾಹ್ಯಾಕಾಶ ನೌಕೆ ರಾಕೆಟ್‌ನಿಂದ ಬೇರ್ಪಟ್ಟಿದೆ.

ಇದನ್ನೂ ಓದಿ:“ಗಂಗೆಯ ಮಗಳು”: ಗಂಗಾ ನದಿಯಲ್ಲಿ ಮರದ ಡಬ್ಬದಲ್ಲಿ ತೇಲಿ ಬಂತು ಹೆಣ್ಣು ಮಗು

ರಾಜ್ಯ ಪ್ರಸಾರದ ಸಿ.ಸಿ.ಟಿ.ವಿ ಬಾಹ್ಯಾಕಾಶ ನೌಕೆಯ ಒಳಗಿನಿಂದ ನೇರ ವಿಡಿಯೋಗಳನ್ನು ಪ್ರಸಾರ ಮಾಡಿದೆ. ಮೂವರು ಗಗನಯಾತ್ರಿಗಳು ತಮ್ಮ ಹೆಲ್ಮೆಟ್ ಮುಖವಾಡಗಳನ್ನು ತೆಗಯುತ್ತಾ, ಕ್ಯಾಮರಾದತ್ತ ಕೈ ಬೀಸಿದರು. ನೌಕೆಯ ಹೊರ ಅಂಚಿನಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಇದು ಭೂಮಿಯ ಚಿತ್ರಗಳನ್ನು ತೆಗೆಯಲಿದೆ.

ಮಿಷನ್‌ನ ಕಮಾಂಡರ್ ನೀ ಹೈಶೆಂಗ್, ಪೀಪಲ್ಸ್ ಲಿಬರೇಶನ್ ಆರ್ಮಿ ವಾಯುಪಡೆಯ ಪೈಲಟ್ ಆಗಿದ್ದು, ಅವರು ಈಗಾಗಲೇ ಎರಡು ಬಾಹ್ಯಾಕಾಶ ಯಾನಗಳಲ್ಲಿ ಭಾಗವಹಿಸಿದ್ದಾರೆ.

ಟಾಪ್ ನ್ಯೂಸ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.