ಲಗ್ಗೆರೆಯಲ್ಲಿ ಬಡ ಕಲಾವಿದರಿಗೆ ನೆರವು

Team Udayavani, Jun 17, 2021, 6:31 PM IST

covid news

ದೊಡ್ಡಬಳ್ಳಾಪುರ: ಕಲಾವಿದರ ನೆರವಿಗೆ ಮತ್ತಷ್ಟು ದಾನಿಗಳು ಮುಂದೆ ಬರಬೇಕು. ಉಳ್ಳವರು ಅಸಹಾಯಕರಿಗೆ ಸಾಧ್ಯವಾದಷ್ಟು ನೆರವು ನೀಡಿದರೆ ಮಾತ್ರವೇ ಕೊರೋನಾ ಸಂಕಷ್ಟದ ದಿನಗಳಲ್ಲಿ ಬಡವರು ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಿಜೆಪಿ ಮುಖಂಡಲಗ್ಗೆರೆ ನಾರಾಯಣಸ್ವಾಮಿ ತಿಳಿಸಿದರು.

ಲಗ್ಗೆರೆಯಲ್ಲಿ ಬಾಲನಟಿ ಭೈರವಿ ನೇತೃತ್ವದಲ್ಲಿಗುರುತು ಚೀಟಿ ಇಲ್ಲದ 50ಕ್ಕೂ ಹೆಚ್ಚುಕಲಾವಿದರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು.

ಕಲಾವಿದರ ಬವಣೆ ನೋಡಿ ಮನಸ್ಸಿಗೆ ನೋವು: ಬಾಲನಟಿ ಭೈರವಿ ಮಾತನಾಡಿ, ನಾನುಪ್ರಮುಖ ಪಾತ್ರದಲ್ಲಿ ನಟಿಸಿರುವ ಶವಸಂಸ್ಕಾರ, ಚಾರಣ ಮತ್ತು ಮಸಣದ ಚಿತ್ರಗಳಲ್ಲಿ ಗಳಿಸಿದಹಣವನ್ನು ನನ್ನ ಹುಟ್ಟುಹಬ್ಬದ ಆಚರಣೆಗಾಗಿ ಕೂಡಿಟ್ಟಿದ್ದೆ. ಅದರೆ, ಚಿತ್ರರಂಗದ ಗುರುತು ಚೀಟಿ ಇಲ್ಲದ ಕಲಾವಿದರ ಬವಣೆಯ ವಿಡಿಯೋಗಳನ್ನು ಯೂಟ್ಯೂಬ್‌ನಲ್ಲಿ ನೋಡಿ ಮನಸ್ಸಿಗೆ ತುಂಬಾ ನೋವಾಯಿತು. ಆ ಹಣಮತ್ತು ನಮ್ಮ ತಂದೆ ಪತ್ರಿಕಾ ವಿತರಕಹುಲುಕುಂಟೆ ಮಹೇಶ ಪತ್ರಿಕಾಸರಬರಾಜಿನಿಂದ ಗಳಿಸಿದ್ದ ಹಣವನ್ನು ಒಗ್ಗೂಡಿಸಿಐವತ್ತು ಜನರಿಗೆ ನೆರವು ನೀಡಿದ್ದೇವೆ ಎಂದುತಿಳಿಸಿದರು.

ನೆರವು ಕಲ್ಪಿಸಲು ಪ್ರಯತ್ನ: ಪತ್ರಿಕಾ ವಿತರಕಹುಲುಕುಂಟೆ ಮಹೇಶ್‌ ಮಾತನಾಡಿ, ಕಳೆದವರ್ಷ ನಾವು 150ಕ್ಕೂ ಹೆಚ್ಚು ಮಂದಿಚಿತ್ರಮಂದಿರ ಸಿಬ್ಬಂದಿ, ಕಲಾವಿದರಿಗೆ ನೆರವು ನೀಡಿದ್ದೆವು. ಈ ಬಾರಿ ಎರಡು ಹಂತದಲ್ಲಿಸುಮಾರು 100 ಜನ ಬಡ ಕಲಾವಿದರಿಗೆ ನೆರವುನೀಡಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತಷ್ಟುಕಲಾವಿದರಿಗೆ ನೆರವು ಕಲ್ಪಿಸಲು ಪ್ರಯತ್ನಮಾಡುತ್ತೇವೆ ಎಂದರು.ಸಮಾರಂಭದಲ್ಲಿ ನಿರ್ದೇಶಕ ಕೃಷ್ಣಮೂರ್ತಿ,ರಮೇಶ್‌ ಜಯಸಿಂಹ, ಯುವ ಮುಖಂಡಬಾಬು ಹಾಜರಿದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.