ಬಿಎಸ್‌ವೈ ಹೋಂ ಪ್ರಾಡಕ್ಟ್ ಅಲ್ಲ : ರೇಣು

Team Udayavani, Jun 17, 2021, 10:10 PM IST

17-12

ಹೊನ್ನಾಳಿ: ಸಿಎಂ ಯಡಿಯೂರಪ್ಪ ಹೋಂ ಪ್ರಾಡಕ್ಟ್ ಅಲ್ಲ. ನೂರಾರು ಹೋರಾಟಗಳನ್ನು ಮಾಡಿಕೊಂಡು ಸಾಧನೆ ಮಾಡಿ ಮುಖ್ಯಮಂತ್ರಿಯಾದವರು. ಅಂಥವರ ಬಗ್ಗೆ ನಿನ್ನೆ ಮೊನ್ನೆ ಬಂದವರು ಮಾತನಾಡುವುದು ಸರಿಯಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಬೆಂಗಳೂರಿಗೆ ಆಗಮಿಸಿದ್ದಾರೆ. ಶಾಸಕರೆಲ್ಲರೂ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಯಾರು ಮಾತನಾಡುತ್ತಾರೋ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ. ನಾಯಕತ್ವ ಬದಲಾವಣೆ ಸಲುವಾಗಿ ದೆಹಲಿಗೆ ಹೋದರೆ ಆಗುತ್ತದೆಯೇ, ಯಾರೋ ಒಂದಿಬ್ಬರು ಹೇಳಿದ ತಕ್ಷಣ ಅವರ ಮಾತುಗಳನ್ನು ವರಿಷ್ಠರು ಕೇಳಿ ಬಿಡುತ್ತಾರಾ? ಸುಮ್ಮನೆ ಪಕ್ಷದಲ್ಲಿ ಗೊಂದಲ ಸೃಷ್ಟಿಸುವುದನ್ನು ಬಿಡಬೇಕು. ಬಿಜೆಪಿ ಸಂಘ ಪರಿವಾರದ ಹಿನ್ನೆಲೆ ಇರುವ ಶಿಸ್ತಿನ ಪಕ್ಷ. ಇಲ್ಲಿ ಅಶಿಸ್ತಿಗೆ ಅವಕಾಶ ಇಲ್ಲ ಎಂದರು.

ಸಹಿ ಸಂಗ್ರಹ ಮಾಡಿದ್ದು ನಿಜ: ಸಿಎಂ ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿದ್ದು ನಿಜ. ಸಹಿ ಸಂಗ್ರಹ ಮಾಡುವುದನ್ನು ವರಿಷ್ಠರು ವಿರೋ  ಧಿಸುತ್ತಾರೆ. ಆದ್ದರಿಂದ ನೀನು ಸಹಿ ಸಂಗ್ರಹ ಮಾಡುವುದನ್ನು ನಿಲ್ಲಿಸು ಎಂದು ಸ್ವತಃ ಮುಖ್ಯಮಂತ್ರಿಗಳೇ ಸೂಚಿಸಿದರು. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕೂಡ ಸಹಿ ಸಂಗ್ರಹ ಬೇಡ ಎಂದ ಮೇಲೆ ಸಹಿ ಸಂಗ್ರಹ ಕಾರ್ಯ ಸ್ಥಗಿತಗೊಳಿಸಲಾಗಿದೆ.

ಯತ್ನಾಳ, ಅರವಿಂದ ಬೆಲ್ಲದ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಜೇಬಲ್ಲಿ ಚೀಟಿ ಇಟ್ಟುಕೊಂಡು ಸೂಟು ಬೂಟು ತಯಾರಿ ಮಾಡಿಕೊಂಡಿದ್ದಾರೆ. ನೀನು ನನ್ನ ಜೊತೆ ಇರು, ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ವಿಧಾನಸೌಧದಲ್ಲಿ ಹಾಗೂ ಇನ್ನಿತರ ಕಡೆಗಳಲ್ಲಿ ಮಾತನಾಡಿರುವುದನ್ನು ಕೇಳಿದ್ದೇವೆ. ಈ ಬಗ್ಗೆಯೂ ವರಿಷ್ಠರು ಗಮನ ಹರಿಸಬೇಕು ಎಂದರು.

ಟಾಪ್ ನ್ಯೂಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.