“ಕೋವಿಡ್ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ


Team Udayavani, Jun 17, 2021, 11:20 PM IST

“ಕೊರೊನಾ ಮುಕ್ತ’ ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ

ಟೋಕಿಯೊ : ಒಲಿಂಪಿಕ್ಸ್‌ ಆರಂಭಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಜಪಾನ್‌ ಸರಕಾರ ಟೋಕಿಯೊ ಮತ್ತು ಸುತ್ತಮುತ್ತಲ ಆರು ಪ್ರದೇಶಗಳನ್ನು “ಕೊರೊನಾ ಮುಕ್ತ’ ವಲಯಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

ಒಲಿಂಪಿಕ್ಸ್‌ ತಾಣವಾಗಿರುವ ಟೋಕಿಯೊ ಮತ್ತು ಒಸಾಕಾ ನಗರದಲ್ಲಿ ಇತ್ತೀಚೆಗೆ ರೂಪಾಂತರಿ ವೈರಾಣು ಕಾಣಿಸಿಕೊಂಡದ್ದು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಟೋಕಿಯೊದಲ್ಲಿ ಸೋಂಕು ಪ್ರಮಾಣ ಇಳಿಮುಖವಾಗುತ್ತಿರುವುದರಿಂದ ಇದನ್ನು “ತುರ್ತು ಪ್ರದೇಶ’ ಎಂದು ಗುರುತಿಸಿ ಒಲಿಂಪಿಕ್ಸ್‌ ಕ್ರೀಡಾಕೂಟವನ್ನು ನಡೆಸಲು ಜಪಾನ್‌ ಮುಂದಾಗಿದೆ.

“ಜುಲೈ 23ರಂದು ಆರಂಭ ವಾಗಲಿರುವ ಒಲಿಂಪಿಕ್ಸ್‌ಗೆ ಯಾವುದೇ ಅಡ್ಡಿ, ಆತಂಕ ಎದು ರಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಜಪಾನ್‌ ಪ್ರಧಾನ ಮಂತ್ರಿ ಯೊಶಿಹಿಡೆ ಸುಗಾ ತಿಳಿಸಿದ್ದಾರೆ.

ಇದನ್ನೂ ಓದಿ :ವನಿತಾ ಟೆಸ್ಟ್‌ ಪಂದ್ಯ : ಮಂಧನಾ, ಶಫಾಲಿ ಶತಕದ ಜತೆಯಾಟ

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.