ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿರಿಸಿ ; ಹೈಕೋರ್ಟ್
Team Udayavani, Jun 18, 2021, 7:30 AM IST
ಬೆಂಗಳೂರು : ಕಳೆದೊಂದು ವಾರದಲ್ಲಿ ರಾಜ್ಯದಲ್ಲಿ 600 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಸರಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಇದರನ್ವಯ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳಿಗೆ ಚಿಕಿತ್ಸೆ ನೀಡಲು ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿರಿಸ ಬೇಕು ಮತ್ತು ಉಚಿತ ಚಿಕಿತ್ಸೆಯನ್ನು ಒದಗಿಸಬೇಕು ಎಂದು ಹೈಕೋರ್ಟ್ ಸರಕಾರಕ್ಕೆ ಆದೇಶಿಸಿದೆ.
ಕೋವಿಡ್-19 ನಿಯಂತ್ರಣದ ವಿಚಾರದಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಒಂದು ವಾರದಲ್ಲಿ 600 ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ 2,817ಕ್ಕೆ ತಲುಪಿದೆ. ಈ ಪೈಕಿ 2,304 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 117 ರೋಗಿಗಳು ವೈದ್ಯರ ಸಲಹೆಗೆ ವಿರುದ್ಧವಾಗಿ ಡಿಸ್ಚಾರ್ಜ್ ಮಾಡಿಸಿ ಕೊಂಡಿದ್ದಾರೆ. ಒಟ್ಟು 217 ಮಂದಿ ಬ್ಲ್ಯಾಕ್ ಫಂಗಸ್ಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್